Webdunia - Bharat's app for daily news and videos

Install App

ದಿವ್ಯಾ ಸೇರಿ 6 ಮಂದಿಗೆ ಕಠಿಣ ವಾರಂಟ್‌

Webdunia
ಗುರುವಾರ, 28 ಏಪ್ರಿಲ್ 2022 (16:54 IST)
ಮಹತ್ವದ ಬೆಳವಣಿಗೆಯೊಂದರಲ್ಲಿ PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ತಲೆಮರೆಸಿಕೊಂಡಿರುವ ಮುಖ್ಯ ಆರೋಪಿ ದಿವ್ಯಾ ಹಾಗರಗಿ ಸೇರಿ 6 ಜನರ ಬಂಧನಕ್ಕಾಗಿ ಕೋರ್ಟ್​​​​ ವಾರಂಟ್‌ ಜಾರಿಗೊಳಿಸಿದೆ. ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ಜಾರಿಯಾಗುವ ಕಠಿಣ ಮಾದರಿಯ ವಾರಂಟ್‌ ಇದಾಗಿದ್ದು, ಒಂದು ವಾರದೊಳಗೆ ಆರೋಪಿಗಳು ಶರಣಾಗದೇ ಹೋದಲ್ಲಿ ಕಾನೂನಿನನ್ವಯ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವಿದೆ..ಹಗರಣದ ಮಾಸ್ಟರ್‌ ಮೈಂಡ್‌ ಎಂದೇ ಹೇಳಲಾಗುವ ದಿವ್ಯಾ ಹಾಗರಗಿ, ಮಂಜುನಾಥ್‌ ಮೇಳಕುಂದಿ, ರವೀಂದ್ರ ಮೇಳಕುಂದಿ, ಅರ್ಚನಾ, ಕಾಶಿನಾಥ್‌, ಶಾಂತಿಬಾಯಿಗೆ ಕಲಬುರಗಿಯ 3ನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ಈ ಬಂಧನ ವಾರಂಟ್‌ ಜಾರಿಯಾಗಿದೆ. ಈ ಬೆಳವಣಿಗೆಯೊಂದಿಗೆ 3 ವಾರದಿಂದ ತಲೆ ಮರೆಸಿಕೊಂಡಿರುವ ಅಕ್ರಮದ ಮುಖ್ಯ ಆರೋಪಿ ದಿವ್ಯಾ ಸೇರಿದಂತೆ 6 ಆರೋಪಿಗಳೆಲ್ಲರಿಗೂ ಹೊಸ ಸಂಕಷ್ಟಎದುರಾಗಿದೆ. ನ್ಯಾಯಾಲಯದಿಂದ ಈ ವಾರಂಟ್‌ ಪಡೆದಿರುವ ಸಿಐಡಿ, ಇವರು ಎಲ್ಲಿದ್ದರೂ ಯಾವುದೇ ಕ್ಷಣ ಬಂಧಿಸಬಹುದಾಗಿದೆ..1 ವಾರದೊಳಗಡೆ ಆರೋಪಿಗಳು ಶರಣಾಗತಿ ಆಗದೆ ಹೋದಲ್ಲಿ ಇವರಿಗೆ ಸೇರಿರುವ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಕಾನೂನಿನಡಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments