ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಫುಲ್ ಹೈಡ್ರಾಮಾ?

Webdunia
ಶನಿವಾರ, 30 ಏಪ್ರಿಲ್ 2022 (11:41 IST)
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು.

ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ದಿವ್ಯಾ ಹಾಗರಗಿ ಕಳೆದ ರಾತ್ರಿ ಮಹಿಳಾ ನಿಲಯದಲ್ಲಿಯೇ ಕಾಲ ಕಳೆದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments