Webdunia - Bharat's app for daily news and videos

Install App

ದೀಪಾವಳಿ ದಿನ ಬೆಂಕಿ ಹಾಯುವ ದನಗಳು!

Webdunia
ಗುರುವಾರ, 8 ನವೆಂಬರ್ 2018 (17:30 IST)
ದೀಪಾವಳಿ ಹಬ್ಬದಲ್ಲಿ ಹಣತೆ ಹಚ್ಚಿ ಸಿಹಿ ಊಟ ಮಾಡಿ ಪಟಾಕಿ ಸಿಡಿಸೋದು ವಾಡಿಕೆ. ಆದರೆ ದನಗಳನ್ನು ಸಿಂಗರಿಸಿ ಮುಳ್ಳಿನ ರಾಶಿ ಮೇಲೆ, ಬೆಂಕಿ ಮುಂದೆ ಹಾಯಿಸುವ ಪರಂಪರೆ ಈಗಲೂ ಜೀವಂತವಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಳ್ಳಿಯ ಯಾದವ ಸಮಾಜದಲ್ಲಿ ವಿಶೇಷ ಆಚರಣೆ ನಡೆದುಕೊಂಡು ಬಂದಿದೆ.
ತಮ್ಮ ಪಾಲಿನ ದೇವರಾದ  ದನಗಳನ್ನು ಸಿಂಗರಿಸಿ ಅವುಗಳನ್ನು  ಮುಳ್ಳಿನ ರಾಶಿಯ  ಬೆಂಕಿಯ ಮುಂದೆ ಹಾಯಿಸಲಾಗುತ್ತದೆ.

ಗೋವುಗಳನ್ನು ವಿಶೇಷವಾಗಿ ಸಿಂಗರಿಸಿ ಕಾಟಲಿಂಗ ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತ್ರ  ರಾತ್ರಿ ಬೆಂಕಿ ಹಾಯಿಸುವ ದೇವರ ಕಾರ್ಯವನ್ನು ಮಾಡಲಾಗುತ್ತದೆ.

ಯಾದವ ಸಮಾಜದ ಬುಡಕಟ್ಟು ಆಚರಣೆಗಳಲ್ಲಿ ಇದು ಕೂಡಾ ಒಂದಾಗಿದೆ. ಸಿಂಗರಿಸಿದ ದನಗಳನ್ನು ಬೆಂಕಿಯ ಮುಂದೆ ಹಾಯಿಸಲಾಗುತ್ತದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments