Daily Horoscope

ಕನ್ನಡ ಹಾಡು ಹಾಕಲು ಹೇಳಿದ್ದಕ್ಕೆ ಪಬ್ ನಲ್ಲಿ ಹಲ್ಲೆ ಮಾಡಿದ ಡಿಜೆ

Webdunia
ಭಾನುವಾರ, 6 ಫೆಬ್ರವರಿ 2022 (09:48 IST)
ಬೆಂಗಳೂರು: ಪಬ್ ನಲ್ಲಿ ಬೇರೆ ಭಾಷೆಯ ಹಾಡು ಹಾಕಿದ್ದನ್ನು ಆಕ್ಷೇಪಿಸಿದ್ದಕ್ಕೆ ಡಿಜೆ ಇಬ್ಬರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.

ಕೋರಮಂಗಲದ ಪಬ್ ನಲ್ಲಿ ಬೇರೆ ಭಾಷೆಯ ಹಾಡು ಹಾಕಿದಾಗ ಕನ್ನಡ ಹಾಡುವಂತೆ ಡಿಜೆಗೆ ಸುಮಿತಾ ಮತ್ತು ಅವರ ಸಹೋದರ ನಂದಕಿಶೋರ್ ಕೇಳಿಕೊಂಡಿದ್ದಾರೆ. ಇದಕ್ಕೆ ಡಿಜೆ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕನ್ನಡ ಭಾಷೆ ಬಗ್ಗೆಯೂ ಕೆಟ್ಟದಾಗಿ ಮಾತನಾಡಿದ್ದಾರೆ ಎಂಬ ಆರೋಪ ಮಾಡಲಾಗಿದೆ.

ಈ ಬಗ್ಗೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ. ರಾತ್ರಿ 9 ಗಂಟೆಯಿಂದ 12.30 ರವರೆಗೂ ಹಲವು ಬಾರಿ ಮನವಿ ಮಾಡಿದರೂ ಕನ್ನಡ ಹಾಡು ಹಾಕಲಿಲ್ಲ ಎಂದು ಸವಿತಾ ಮತ್ತು ಸಹೋದರರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments