ಎಂ ಬಿ ಪಾಟೀಲ್ ಗೆ ಡಿಕೆ ಅವಾಜ್

Webdunia
ಭಾನುವಾರ, 21 ಮೇ 2023 (18:56 IST)
ಡೋಂಟ್ ಡಿಸ್ಟರ್ಬ್ ಎಂದು ಸಚಿವ ಎಂ.ಬಿ.ಪಾಟೀಲ್ ಗೆ ಡಿಕೆ ಶಿವಕುಮಾರ್ ಗೆ ಗದರಿದ್ದಾರೆ.ಇಂದಿರಾ ಗಾಂಧಿ ಭವನದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಡಿಕೆಶಿವಕುಮಾರ್ ಬಾಷಣ ಮಾಡ್ತಾಯಿದ್ರು.ಈ ವೇಳೆ ಸಿದ್ದರಾಮಯ್ಯ ಜೊತೆ ಎಂ ಬಿ ಪಾಟೀಲ್ ಮಾತನಡುತ್ತಿದ್ರು ಅದನ್ನು ಗಮನಿಸಿದ ಡಿಕೆಶಿ ಡೋಂಟ್ ಡಿಸ್ಟರ್ಬ್ ಎಂದು ಗದರಿಸಿದರು. ಅದಕ್ಕೆ ಸಮಜಾಯಿಷಿ ನೀಡಲು ಮುಂದಾದ ಎಂಬಿ ಪಾಟೀಲ್ ಇದಕ್ಕೆ ಡಿಕೆಶಿವಕುಮಾರ್ ಮಾತನಡಿ ಇರಲಿ ಡೋಂಟ್ ಡಿಸ್ಟರ್ಬ್  ಇಲ್ಲಿ ಕೆಲವು ಹೊಸ ವಿಚಾರ ಹೇಳುತ್ತಿದ್ದೇನೆ ಎಂದರು ಇದರಿಂದ ಮುಜುಗರಕ್ಕೆ ಒಳಗಾಗಿ ಸುಮ್ಮನೆ ಎಂ ಬಿ ಪಾಟೀಲ್ ಕುಳಿತರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments