Daily Horoscope

ದಕ್ಷಿಣ ಕನ್ನಡದಲ್ಲಿ ಇಂದಿನಿಂದಲೇ ಸಂಪೂರ್ಣ ಲಾಕ್ ಡೌನ್

Webdunia
ಶುಕ್ರವಾರ, 7 ಮೇ 2021 (10:01 IST)
ಮಂಗಳೂರು: ಕೊರೋನಾ ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಇಂದಿನಿಂದಲೇ ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ಜಾರಿಯಾಗಿದೆ.


ಇಂದಿನಿಂದ ಮೇ 15 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆಯಾಗಿದೆ. ಬೆಳಿಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವಿದೆ.

ಶನಿವಾರ ಮತ್ತು ಭಾನುವಾರಗಳಂದು ಅದಕ್ಕೂ ಅವಕಾಶವಿಲ್ಲ. ಸಂಪೂರ್ಣ ಬಂದ್ ಮಾಡಲಾಗುತ್ತದೆ. ಅಲ್ಲದೆ, ಮೇ 15 ರವರೆಗೆ ಯಾವುದೇ ಮದುವೆ, ಮತ್ತಿತರ ಸಮಾರಂಭ ಮಾಡುವಂತಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments