Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಅಧ್ಯಕ್ಷ ಸ್ಥಾನ ನಿಭಾಯಿಸಲು ಡಿಕೆಶಿ ಕಷ್ಟ ಪಡುತ್ತಿದ್ದಾರೆ-ಜಿ ಪರಮೇಶ್ವರ್

Webdunia
ಶುಕ್ರವಾರ, 9 ಡಿಸೆಂಬರ್ 2022 (19:28 IST)
ಮಾಜಿ ಸಚಿವ  ಡಾ. ಜಿ ಪರಮೇಶ್ವರ್ ಕಾರ್ಯಕ್ರಮಯೋಂದರಲ್ಲಿ ಮಾತನಾಡಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ 7 ವರ್ಷ ಕಾರ್ಯನಿರ್ವಹಿಸಿದ್ಧೆನೇ ಅದು ಸಾಮಾನ್ಯನಾ ಅಂತಹ ಶಕ್ತಿ ನನ್ನಲ್ಲಿತ್ತು. ಆದ್ದರಿಂದ ನನಗೆ ಆ ಸ್ಥಾನ ಕೊಟ್ಟಿದ್ರು. ಆದ್ರೆ ಈಗ ಡಿಕೆ ಶಿವಕುಮಾರ್ ಅಧ್ಯಕ್ಷ ಸ್ಥಾನ ನಿಭಾಯಿಸಲು ಡಿಕೆಶಿ ಕಷ್ಟ ಪಡುತ್ತಿದ್ದಾರೆ ಎಂದು ಹೇಳಿದ್ರು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಟೈಮ್ 24 ಗಂಟೆ ಮಾತ್ರ ಇರೋದು. ಅವ್ರಿಗೂ ಗೊತ್ತಿದೆ ಜಾಸ್ತಿ ಚಾಲೆಂಜ್ ಗಳಿವೆ. ನನ್ನ ಬಗ್ಗೆ ಅವ್ರಿಗೆ ಅನುಕಂಪ ಇದೆ ಎಂದು ಜಿ ಪರಮೇಶ್ವರ್ ಅವರ ಹೇಳಿಕೆಯನ್ನ ಸಮರ್ಥಿಸಿಕೊಂಡ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments