ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ವಾಗ್ದಾಳಿ

Webdunia
ಮಂಗಳವಾರ, 30 ಆಗಸ್ಟ್ 2022 (21:13 IST)
ಬಿಜೆಪಿ ಸರ್ಕಾರದವರಿಗೆ ಬರೀ ೪೦% ಕಮಿಷನ್ ಹೊಡೆಯೋದಷ್ಟೇ  ಕೆಲಸವಾಗಿದೆ.ಪ್ರತಾಪ್ ಸಿಂಹ ರಾಜಕೀಯ ಮೈಲೆಜ್ ತೆಗೆದುಕೊಳ್ಳುವುದಕ್ಕೆ ಮುಂದಾಗಿದ್ದಾರೆ.ಪ್ರಧಾನಿಯನ್ನು ಕರೆಸೋದಕ್ಕೆ ನೂರಾರು ಕೋಟಿ ಮೀಸಲಿಟ್ಟಿದ್ದಾರೆ.ಯಾರನ್ನಾದ್ರೂ ಕರೆಸಲಿ, ಹಾರ ತುರಾಯಿನಾದ್ರೂ ಹಾಕಿಸಲಿ ಆದರೆ ಅವರ ಬಣ್ಣ ಬಯಲಾಗಿದೆಯಲ್ಲ.ಅನ್ ಪ್ಲ್ಯಾನ್ಡ್ ಆಗಿ ಮಾಡಿದ್ದಕ್ಕೆ ಹೀಗಾಗಿದೆಯಲ್ಲ.ರಾಮನಗರಕ್ಕೆ ಕಸ ಕ್ಲೀನ್ ಮಾಡಕ್ಕೆ ಬಂದಿದ್ದೀವಿ ಅಂತ ಯಾರೋ ಒಬ್ಬ ಮಂತ್ರಿ ಹೇಳ್ತಿದ್ದ.ನಾವೂ ಕಾಯ್ತಿದ್ದೇವೆ ವೃಷಭಾವತಿಯಲ್ಲಿ ಏನೇನಾಗ್ತಿದೆ ಅಂತ ಎಂದು ಡಿಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments