Daily Horoscope

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

Sampriya
ಶನಿವಾರ, 19 ಜುಲೈ 2025 (19:58 IST)
ಮೈಸೂರು:  ವೇದಿಕೆಯಲ್ಲಿದ್ದವರಿಗಷ್ಟೇ ಸ್ವಾಗತ, ಮನೆಯಲ್ಲಿ ಕುಳಿತವರಿಗಲ್ಲ ಎಂದು  ಡಿಕೆಶಿ ಹೆಸರು ಹೇಳಿ ಎಂದ ಕಾರ್ಯಕರ್ತನಿಗೆ ಸಿದ್ದರಾಮಯ್ಯ ತರಾಟೆ ತೆಗೆದುಕೊಂಡರು. 

ಇದೀಗ ರಾಜಕೀಯ ವಲಯದಲ್ಲಿ ಸಿದ್ದರಾಮಯ್ಯ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ. ಡಿಕೆ ಶಿವಕುಮಾರ್‌ ಅವರನ್ನು ಕ್ಯಾರೇ ಎನ್ನದೆ ಇಂದು ಸಿದ್ದರಾಮಯ್ಯ ಅವರು ಸಾಧನಾ ಸಮಾವೇಶದಲ್ಲಿ ನಡೆಸಿಕೊಂಡರು. 

ಈ ಬಗ್ಗೆ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ನಡೆ ಬಗ್ಗೆ ಬರೆದುಕೊಂಡಿದೆ. 

ಸಿದ್ದರಾಮಯ್ಯರ ಶೂನ್ಯ ಸಾಧನೆ ಸಮಾವೇಶದಿಂದ ಎದ್ದು ಹೊರಟ ಡಿಕೆ ಶಿವಕುಮಾರ!

ಮನೆಯಲ್ಲಿ ಕೂತ ಡಿಕೆಶಿಯನ್ನು ಸ್ವಾಗತಿಸಲ್ಲ‌ ಎಂದ ಸಿದ್ದರಾಮಯ್ಯ ಸೆಪ್ಟೆಂಬರ್ ಕ್ರಾಂತಿಗೆ ಮುಹೂರ್ತ ಫಿಕ್ಸ್ ಮಾಡಿದ ಡಿಕೆ ಶಿವಕುಮಾರ್‌ ಅವರಿಗೆ ಕಾಂಗ್ರೆಸ್ ಸಮಾವೇಶದಲ್ಲಿ ಟಕ್ಕರ್ ಕೊಟ್ಟ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ಬಹಿರಂಗಪಡಿಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments