BJPಗೆ ಡಿಕೆಶಿ ತಿರುಗೇಟು

Webdunia
ಗುರುವಾರ, 23 ಮಾರ್ಚ್ 2023 (15:38 IST)
BJP ಮತ್ತು JDS ನಾಯಕರು ಕಾಂಗ್ರೆಸ್ ಸೇರ್ಪಡೆಗೊಂಡಿರುವ ವಿಚಾರ ಕುರಿತು ಬೆಂಗಳೂರಿನಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್​​ ಪ್ರತಿಕ್ರಿಯಿಸಿದ್ದು, ಇನ್ನು ಅನೇಕರು ಬರ್ತಾರೆ, ನಾನು ಹೆಸರು ಹೇಳೊಲ್ಲ, ಅವರಾಗಿ ಅವರು ಬರೋರನ್ನ ಸೇರಿಸಿಕೊಳ್ತೀವಿ ಎಂದು ತಿಳಿಸಿದ್ರು. BJPಯವರು ಯಾರ್ ಯಾರಿಗೆ ಆಶ್ವಾಸನೆ ಕೊಟ್ಟಿದ್ದಾರೋ ಅವರನ್ನು ಕರೆದು ಮಾತಾಡ್ತಿದ್ದಾರೆ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಸಚಿವ ನಾರಾಯಣಗೌಡ ಬರ್ತಾರೆ ಅಂತ ನಾವು ಹೇಳಿದ್ವಾ? BJPಯವರು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಯಾಕೆ ಮುಟ್ಟಿ ನೋಡಿಕೊಳ್ತಾರೆ, ಯಾರ್ ಯಾರು ಬರ್ತಾರೆ ಅಂತ ನಾನು ಈಗಲೇ ಹೇಳೊಲ್ಲ ಎಂದು ತಿಳಿಸಿದ್ರು. SC/ST ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ್​​ ಬೊಮ್ಮಾಯಿ ಕಾಂಗ್ರೆಸ್​​ ವಿರುದ್ಧ ನೀಡಿದ ಹೇಳಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರ SC/ST ಸಮುದಾಯಕ್ಕೆ ಮೋಸ ಮಾಡಿದೆ. ಕೇಂದ್ರ ಸರ್ಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ, ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದ ಯಾವುದೇ ಮೀಸಲಾತಿ ಪ್ರಾಸ್ತಾವವೇ ಕಳಿಸಿಲ್ಲ. ಒಂದು ವೇಳೆ ಸರ್ಕಾರ ಮೀಸಲಾತಿ ವಿಚಾರ ಕೇಂದ್ರಕ್ಕೆ ಕಳುಹಿಸಿದರೇ ಅಲ್ಲಿ ಚರ್ಚೆ ಆಗಬೇಕು ಅಲ್ವ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments