ಪರಮೇಶ್ವರ ಕೊಡುಗೆ ಬಗ್ಗೆ ಡಿಕೆಶಿ ಶ್ಲಾಘನೆ

Webdunia
ಶುಕ್ರವಾರ, 3 ಫೆಬ್ರವರಿ 2023 (17:14 IST)
ರಾಜ್ಯ ಕಾಂಗ್ರೆಸ್ ನಲ್ಲಿ ಚುನಾವಣಾ ಹೊಸ್ತಿಲಲ್ಲೇ ತೀವ್ರ ಅಸಮಾಧಾನ ಹೊಗೆಯಾಡಿದೆ. ಗುರುವಾರ ಸಂಜೆ ನಡೆದ ಸಭೆಯಲ್ಲಿ ಜಿ. ಪರಮೇಶ್ವರ್ ಅವರು ತಮ್ಮನ್ನು ಕಡೆಗಣಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ತೋಡಿಕೊಂಡಿದ್ದರು. ಪ್ರಣಾಳಿಕೆ ಸಮಿತಿಗೆ ರಾಜೀನಾಮೆ ಕೊಡುವುದಾಗಿ ಬೆದರಿಕೆ ಒಡ್ಡಿದ್ದರು. ಕೂಡಲೇ ಎಚ್ಚೆತ್ತು ಕೊಂಡ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್  ದೀಪ್ ಸುರ್ಜೆವಾಲಾ ಪರಮೇಶ್ವರ್ ಅವರನ್ನು ಸಮಾಧಾನಪಡಿಸಿದ್ದರು 
ಈ ಬಗ್ಗೆ ಇಂದು ಬೆಳಗ್ಗೆಯಿಂದಲೇ ಡ್ಯಾಮೇಜ್ ಕಂಟ್ರೋಲ್ ಕಾಮಗಾರಿ ಪ್ರಾರಂಭವಾಗಿದ್ದು, ಇದರ ಅಂಗವಾಗಿ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಜಿ ಪರಮೇಶ್ವರ್ ಅವರ ಕೊಡುಗೆಯ ಬಗ್ಗೆ ಮುಕ್ತ ಕಂಠದಿಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments