ಡಿಕೆಶಿ ಭಾಷಣ ಲೀಕ್

Webdunia
ಸೋಮವಾರ, 1 ಆಗಸ್ಟ್ 2022 (20:41 IST)
ಆ.3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಡಬೇಕಿದ್ದ ಭಾಷಣ ಎರಡು ದಿನ ಮುನ್ನವೇ ಸೋರಿಕೆ ಆಗುವ ಮೂಲಕ ಕೆಪಿಸಿಸಿ ಮಾಧ್ಯಮ ವಿಭಾಗ ಮುಜುಗರಕ್ಕೆ ಸಿಲುಕುವಂತಾಗಿದೆ. ಸಿದ್ದರಾಮೋತ್ಸವ ಆಚರಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷರಿಗೋಸ್ಕರ ಸಿದ್ಧಪಡಿಸಿದ್ದ ಭಾಷಣದ ಪ್ರತಿ ಕಣ್ ತಪ್ಪಿನಿಂದಾಗಿ ಪಕ್ಷದ ವಿವಿಧ ವಾಟ್ಸಪ್ ಗ್ರೂಪ್ಗಳಲ್ಲಿ ಪೋಸ್ಟ್ ಆಗಿದೆ. ತಪ್ಪಿನ ಅರಿವಾಗಿ ತಕ್ಷಣವೇ ಕೆಪಿಸಿಸಿ ಮಾಧ್ಯಮ ವಿಭಾಗ ಭಾಷಣದ ಪ್ರತಿಯನ್ನು ಅಳಿಸಿ ಹಾಕಿದೆ. ಇದರಲ್ಲಿ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡುವ ಕೆಲಸಕ್ಕೆ ಡಿಕೆಶಿ ಮಂದಾಗಿದ್ರಾ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.ಈ ಬಗ್ಗೆ  ಸ್ಪಷ್ಟನೆ ನೀಡಿರುವ ಡಿ.ಕೆ ಶಿವಕುಮಾರ್ ಮಾಧ್ಯಮ ವಿಭಾಗ ಭಾಷಣದ ಕಾಪಿ ಕಣ್ತಪ್ಪಿನಿಂದ ಗ್ರೂಪ್ ಗೆ ಫಾರ್ವಾಡ್ ಆಗಿತ್ತು ದಯವಿಟ್ಟು ಇದನ್ನು ಲೀಕ್ ಎಂದು ಸುದ್ದಿ ಮಾಡಬೇಡಿ ಎಂದು ಕೇಳಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಜೊತೆಗೆ ಮದುವೆ ಹಿಂಸಾತ್ಮಕವಾಗಿದ್ದು ಅದಕ್ಕೇ ವಿಚ್ಛೇದನವಾಯ್ತು: ಖರ್ಗೆಗೆ ದೇವೇಗೌಡ ತಿರುಗೇಟು

ಕರಡು ಮತಪಟ್ಟಿ ಪರಿಶೀಲಿಸಿ ಆಕ್ಷೇಪಣೆ ಸಲ್ಲಿಕೆ, ದಿನಾಂಕ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

Video: ಜೀವ ಗಟ್ಟಿಯಿತ್ತು, ಬೈಕ್ ಪಲ್ಟಿ ಹೊಡೆದರೂ ಬದುಕಿದ ಸವಾರ

ರಾಜ್ಯಕ್ಕೆ ದಿಸೆ ತೋರದ ಆಯವ್ಯಯ ಕನ್ನಡಿಗರ ಪಾಲಿನ ಆರ್ಥಿಕ ಮರಣ ಶಾಸನ: ಅರವಿಂದ ಬೆಲ್ಲದ

Video: ಗೋಣಿಚೀಲದಲ್ಲಿ ಕಟ್ಟಿ ತಂದೆಯನ್ನು ಪಾರ್ಸೆಲ್ ಮಾಡಲು ಹೊರಟ ಬೆಂಗಳೂರಿನ ಮಹಿಳೆ

ಮುಂದಿನ ಸುದ್ದಿ
Show comments