ಕುಕ್ಕರ್ ಬಾಂಬ್ ಸ್ಫೋಟಕ್ಕೆ ಡಿಕೆಶಿ ಟ್ವಿಸ್ಟ್

Webdunia
ಶುಕ್ರವಾರ, 16 ಡಿಸೆಂಬರ್ 2022 (17:21 IST)
ಮಂಗಳೂರು ಕುಕ್ಕರ ಬಾಂಬ್ ಬ್ಲಾಸ್ಟ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಚಿಲುಮೆ ಸಂಸ್ಥೆಯ ಅಕ್ರಮ ಮತದಾರರ ವೈಯುಕ್ತಿಕ ಡಾಟಾ ಸಂಗ್ರಹ ಕೇಸ್ ಅನ್ನ ಡೈವರ್ಟ್ ಮಾಡೋಕೆ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು  ಬಿಜೆಪಿ ನಾಯಕರು ಬಳಸಿಕೊಂಡಿದ್ದಾರೆಂದು ಡಿಕೆಶಿ  ಆರೋಪಿಸಿದ್ರು.ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದ ಬಗ್ಗೆ ಡಿಕೆಶಿ ವಿವಾದಾತ್ಮಕ ಹೇಳಿಕೆ ಕೊಟ್ಟ ಬೆನ್ನಲೇ ಬಿಜೆಪಿ ವರ್ಸೇಸ್ಸ್ ಕಾಂಗ್ರೆಸ್ ಟಾಕ್ ವಾರ್ ಸಮರ ಇಂದು ಕೂಡ ಮುಂದುವರೆದಿದೆ.

ಸಿಎಂ ಹೇಳಿಕೆಗೆ ಕೆಪಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ  ರಿಯಾಕ್ಟ್ ಮಾಡಿದ್ದಾರೆ. ಮತದಾರರ ಪಟ್ಟಿ ಡಿಲೀಟ್ ಆರೋಪ ಮರೆಮಾಚಲು ಕುಕ್ಕರ ಬ್ಲಾಸ್ಟ್ ಪ್ರಕರಣ  ಫ್ರಂಟ್ ಲೈನ್ ಗೆ ಬಂದಿದೆ.ಮಂಗಳೂರು ಕುಕ್ಕರ ಸ್ಪೋಟ್ ಏನು ಕಾಶ್ಮೀರ, ಪುಲ್ವಾಮಾ ಘಟನೆ ರೀತಿ ನಡೆಯಿತಾ..? ತನಿಖೆಗೆ ನಡೆಯುವ ಮೊದಲೇ ಕುಕ್ಕರ ಬ್ಲಾಸ್ಟ್ ಮಾಡಿದವ್ರು  ಉಗ್ರ ಎಂದು ಹೇಗೆ ಹೇಳಿದ್ರಿ..? ಎಂದು ಸರ್ಕಾರದ ಮೇಲೆ ಮತ್ತಷ್ಟು ಸವಾಲುಗಳನ್ನು ಡಿಕೆಶಿ ಎಸೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments