Webdunia - Bharat's app for daily news and videos

Install App

ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ಏನು ಮಾಡಿದೆ ಎಂದು ಡಿ.ಕೆ.ಶಿ ಪ್ರಶ್ನೆ

geetha
ಸೋಮವಾರ, 5 ಫೆಬ್ರವರಿ 2024 (19:20 IST)
ಬೆಂಗಳೂರು : ರೈತರಿಗೆ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಿದೆ. ನೀರಾವರಿ ವ್ಯವಸ್ಥೆ ಮಾಡಲಾಗಿದೆ. ಆದರೆ ಬಿಜೆಪಿ ವೃಥಾ ಆರೋಪದಲ್ಲಿ ಕಾಲಹರಣ ಮಾಡುತ್ತಿದೆ ಎಂದ ಡಿಕೆಶಿ, ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಸಂಸದರೂ ಸಹ ಪಾಲ್ಗೊಳ್ಳಲಿ ಎಂದು ಆಹ್ವಾನಿಸಿದರು. ನಮ್ಮದು ಡಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುತ್ತಿದ್ದ ಬಿಜೆಪಿ ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯಕ್ಕೆ ಏನು ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನಿಷ್ಠ ಒಂದು ಬರ ಪರಿಹಾರ ಸಭೆ ಕರೆಯಲೂ ಸಹ ಬಿಜೆಪಿಯವರಿಗೆ ಸಾಧ್ಯವಾಗಲಿಲ್ಲ ಎಂದು ಕಿಡಿಕಾರಿದರು. 

ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಕೂಡ ರಾಜ್ಯಕೆಕ ನೀಡಿರುವ ಅನುದಾನವನ್ನು ದಾಖಲೆ ಸಹಿತ ಬಹಿರಂಗಪಡಿಸುತ್ತೇವೆ ಎಂದು ಬಿಜೆಪಿಯವರು ನೀಡಿರುವ ಹೇಳಿಕಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ಮನಮೋಹನ್‌ ಸಿಂಗ್‌ ಸರ್ಕಾರ ಮುಗಿದು ಹತ್ತು ವರ್ಷವಾಯಿತು . ಬಿಜೆಪಿ ತಮ್ಮ ಸಾಧನೆ ಬಗ್ಗೆ ಹೇಳಲಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments