Select Your Language

Notifications

webdunia
webdunia
webdunia
webdunia

2 ವರ್ಷದ ನಂತರ ಡಿಕೆಶಿ​ರನ್ನ ಸಿಎಂ ಮಾಡಲೇಬೇಕು

DK Shivakumar
davanagere , ಶನಿವಾರ, 21 ಅಕ್ಟೋಬರ್ 2023 (19:20 IST)
ಎರಡು ವರ್ಷ ಆದ ಮೇಲೆ ಡಿ.ಕೆ. ಶಿವಕುಮಾರ್​ ಸಿಎಂ ಮಾಡಲೇಬೇಕು ಅಂತಾ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ.. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಹಗಲು ರಾತ್ರಿ ಕೆಲಸ ಮಾಡಿ ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ಅವರ ಕೆಲಸಕ್ಕೆ ನ್ಯಾಯ ಕೊಡಲೇಬೇಕು. ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂದಿದ್ದಾರೆ. ಇನ್ನು ಸಿಬಿಐ ತನಿಖೆನಾದ್ರು ಮಾಡಲಿ ಖುದ್ದು ಗೃಹಮಂತ್ರಿ ಅಮಿತಾ ಷಾ ಬಂದು ತನಿಖೆ ಮಾಡಲಿಡಿ.ಕೆ.ಶಿವಕುಮಾರ್ ರನ್ನ ಏನೂ ಮಾಡಿಕೊಳ್ಳೋಕೆ ಸಾಧ್ಯ ಇಲ್ಲ. ಡಿಕೆ ಶಿವಕುಮಾರ್ ಅವರು ಕರೆಕ್ಟಾಗಿ ಇದ್ದಾರೆ..ಉತ್ತಮ ಆಡಳಿತ ನೋಡಿ ಸಹಿಸಿಕೊಳ್ಳೋಕೆ ಆಗ್ತಿಲ್ಲ. ಸುಪ್ರೀಂ ಕೋರ್ಟ್ ಆರ್ಡರ್ ಸ್ವಾಗತ ಮಾಡುತ್ತೇವೆ.ನಾವು ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಸಮಸ್ಯೆ ಇಲ್ಲ ಅಂತ ಮ್ಯಾಚ್‌ ನೋಡಲು ಹೋಗಿದ್ರಾ?