Select Your Language

Notifications

webdunia
webdunia
webdunia
webdunia

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್
ಬೆಂಗಳೂರು , ಬುಧವಾರ, 23 ಅಕ್ಟೋಬರ್ 2019 (19:03 IST)

ಕನಕಪುರ ಬಂಡೆ ಖ್ಯಾತಿಯ ಮಾಜಿ ಸಚಿವ ಹಾಗೂ ಕೈ ಪಾಳೆಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಗೆ ದೀಪಾವಳಿ ಶುಭ ತರುತ್ತಿದೆ.

ಹೈಕೋರ್ಟ್ ನಿಂದ ಜಾಮೀನು ಪಡೆದು ತಿಹಾರ್ ಜೈಲಿನಿಂದ ಬಿಡುಗಡೆಯಾಗಿರೋ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಗಿಫ್ಟ್ ಕೊಡುತ್ತಿದೆ ಎನ್ನಲಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಕುರಿತು ವಿಶ್ವಾಸ ಹಾಗೂ ಮೃದು ಧೋರಣೆ ಹೊಂದಿದೆ. ಹೀಗಾಗಿ ಕನಕಪುರ ಬಂಡೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಫಿಕ್ಸ್ ಆಗಿದೆ ಎನ್ನುವ ಸುದ್ದಿಗಳು ರಾಜಕೀಯ ವಲಯದಲ್ಲಿ ಹರಿದಾಡಲಾರಂಭಿಸಿವೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನಿಗೆ ಜೈಲು ಶಿಕ್ಷೆ