ಇಂದಾದರೂ ಸಿಗುತ್ತಾ ಡಿಕೆಶಿಗೆ ಬಿಡುಗಡೆಯ ಭಾಗ್ಯ?

Webdunia
ಬುಧವಾರ, 25 ಸೆಪ್ಟಂಬರ್ 2019 (09:08 IST)
ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿಯಿಂದ ಬಂಧನಕ್ಕೊಳಗಾಗಿ ಜೈಲು ಸೇರಿರುವ ಶಾಸಕ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪು ಇಂದು ಹೊರಬೀಳಲಿದೆ.


ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಕಳೆದಿರುವ ಡಿಕೆಶಿಯನ್ನು ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೊಪ್ಪಿಸಬೇಕು ಎಂದು ಇಡಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಬೇಡಿಕೆಯಿಟ್ಟಿದ್ದಾರೆ. ಡಿಕೆಶಿ ಅಕ್ರಮವಾಗಿ 800 ಕೋಟಿ ರೂ. ಆಸ್ತಿ ಹೊಂದಿದ್ದಾರೆ ಎಂಬುದು ಇಡಿ ಅಧಿಕಾರಿಗಳ ವಾದವಾಗಿದೆ.

ಆದರೆ ಇದು ತಮ್ಮ ಪಿತ್ರಾರ್ಜಿತವಾಗಿ ಬಂದ ಆಸ್ತಿ. ಇದರಿಂದ ಬಂದ ಆದಾಯದಿಂದ ಆಸ್ತಿಯಲ್ಲಿ ಹೆಚ್ಚಳವಾಗಿದೆಯಷ್ಟೇ ಎಂಬುದು ಡಿಕೆಶಿ ವಾದವಾಗಿದೆ. ಅಷ್ಟೇ ಅಲ್ಲದೆ, ಡಿಕೆಶಿ ಆರೋಗ್ಯವೂ ಸರಿ ಇಲ್ಲದ ಕಾರಣ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂಬುದು ಡಿಕೆಶಿ ಪರ ವಕೀಲರ ವಾದವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಶಬರಿಮಲೆ ಯಾತ್ರೆಗೆ ಬರುವ ಭಕ್ತರಿಗೆ ವಿಶೇಷ ಷರತ್ತು ಹಾಕಿದ ಕೇರಳ ಆರೋಗ್ಯ ಇಲಾಖೆ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ಮುಂದಿನ ಸುದ್ದಿ
Show comments