Daily Horoscope
✕

ಕಾಂಗ್ರೆಸ್ ಶಾಸಕರಿಗೆ ಇಂದು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

Krishnaveni K
ಮಂಗಳವಾರ, 10 ಮಾರ್ಚ್ 2026 (09:59 IST)
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿರುವ ಡಿಕೆ ಶಿವಕುಮಾರ್ ಇಂದು ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಸಂಭ್ರಮಾಚರಣೆ ಜೊತೆಗೆ ಡಿನ್ನರ್ ಆಯೋಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಲ್ಲಿರುವಾಗಲೇ ಈ ಔತಣಕೂಟ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಬದಲಾವಣೆಗಾಗಿ ಡಿಕೆಶಿ ಬಣ ಪಟ್ಟು ಹಿಡಿದಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಯೂ ಆಗಬೇಕು ಎಂದು ಸಿದ್ದರಾಮಯ್ಯ ಬಣ ಆಗ್ರಹಿಸಿತ್ತು. ಇದರ ನಡುವೆ ಈಗ ಡಿಕೆ ಶಿವಕುಮಾರ್ ಆರು ವರ್ಷಗಳನ್ನು ಪೂರೈಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಡಿಕೆ ಶಿವಕುಮಾರ್ ಇಂದು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದೇನೆ. ಇನ್ನೊಂದು ದಿನ ಎಲ್ಲಾ ಪರಾಜಿತ ಅಭ್ಯರ್ಥಿಗಳಿಗೆ ಭೋಜನ ಕೂಟ ಆಯೋಜಿಸಲಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments