ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

Krishnaveni K
ಸೋಮವಾರ, 1 ಡಿಸೆಂಬರ್ 2025 (16:34 IST)
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕದನದ ಬಗ್ಗೆ ಜೆಡಿಎಸ್ ವ್ಯಂಗ್ಯ ಮಾಡಿದ್ದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದೆ.

ರಾಜ್ಯದಲ್ಲಿ ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಗಳ ಸರಮಾಲೆ ನಡೆಯುತ್ತಿದೆ. ಕುರ್ಚಿ ಕದನ ಇಲ್ಲ ಎನ್ನುತ್ತಲೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಒಳಗೊಳಗೇ ಕಸರತ್ತು ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ. ಇದರ ಬಗ್ಗೆ ರಾಜ್ಯ ಜೆಡಿಎಸ್ ಘಟಕ ಟ್ವೀಟ್ ಮೂಲಕ ಆರೋಪ ಮಾಡಿದೆ.

‘ಡಬಲ್‌ ಆಕ್ಟಿಂಗ್‌  ಡಿಕೆ ಶಿವಕುಮಾರ್ 2019ರಲ್ಲಿ ಸಮ್ಮಿಶ್ರ ಸರ್ಕಾರ ಉರುಳಿಸಲು ಬೆನ್ನಿಗೆ ಚೂರಿ ಹಾಕಿ ಎಂತಹ "ದ್ವಿಪಾತ್ರ ಅಭಿನಯ" ಮಾಡಿದ್ದೆ ಎಂಬುದು ಎಲ್ಲರಿಗೂ ಮನವರಿಕೆಯಾಗಿದೆ. ಈಗ ಕುರ್ಚಿಗಾಗಿ ಬೆಂಬಲಿತ ಶಾಸಕರನ್ನು ದೆಹಲಿಗೆ ಕಳಿಸಿ, ಬಹಿರಂಗ ಹೇಳಿಕ ಕೊಡಿಸಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿರುವುದು ಯಾರು ?

 ಬೆಂಬಲಿಗರಿಗೆ ನೋಟೀಸ್‌ ಕೊಡುವ ನಾಟಕ ಮಾಡುತ್ತಿರುವುದು ಯಾರು ?  ಈ ನಿಮ್ಮ "ದ್ವಿಪಾತ್ರ ಅಭಿನಯ"ವನ್ನು ರಾಜ್ಯದ ಜನರು ನೋಡುತ್ತಿದ್ದಾರೆ ಡಬಲ್‌ ಗೇಮ್‌ ಡಿಕೆಶಿ’ ಎಂದು ಅರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments