ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ಅಪೋಲೋ ಆಸ್ಪತ್ರೆಗೆ ದಾಖಲು

Webdunia
ಶನಿವಾರ, 2 ನವೆಂಬರ್ 2019 (06:28 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.




ಡಿಕೆ ಶಿವಕುಮಾರ್ ಅವರು ಬೆನ್ನು ನೋವಿನಂದ ಬಳಲುತ್ತಿದ್ದು, ಹೈ ಶುಗರ್ ಮತ್ತು ಬಿಪಿ ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ ಅಪೋಲೋ ಆಸ್ಪತ್ರೆಗೆ ತಪಾಸಣೆಗೆ ಕರೆತರಲಾಯಿತು. ಆದರೆ ತಪಾಸಣೆ ನಡೆಸಿದ ವೈದ್ಯರು ಡಿಕೆಶಿವಕುಮಾರ್ ಅವರಿಗೆ ಆಸ್ಪತ್ರೆಗೆ ದಾಖಲಾಗುವಂತೆ ಹೇಳಿ ಚಿಕಿತ್ಸೆ ಮುಂದುವರಿಸಿದ್ದಾರೆ.


ಈ ಹಿಂದೆ ತಿಹಾರ್ ಜೈಲಿನಲ್ಲಿದ್ದಾಗ ಡಿಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆರ್ ಎಂ ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಮುಂದಿನ ಸುದ್ದಿ
Show comments