ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ವಿರೋಧಿ?

Webdunia
ಸೋಮವಾರ, 15 ಏಪ್ರಿಲ್ 2019 (17:46 IST)
ಸಚಿವ ಡಿ.ಕೆ.ಶಿವಕುಮಾರ್ ಚುನಾವಣೆ ಬಂದಿರುವ ಸಂದರ್ಭದಲ್ಲಿ ತಮಗೆ ಸಂಬಂಧವಿಲ್ಲ ವಿಷಯದ ಬಗ್ಗೆ ಮಾತನಾಡುತ್ತಿರೋದು ಸರಿಯಲ್ಲ. ಹೀಗಂತ ರಾಷ್ಟ್ರೀಯ ಬಸವ ದಳ ‌ಕೇಂದ್ರ ಸಮಿತಿ ಎಚ್ಚರಿಕೆ ನೀಡಿದೆ.

ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಷ್ಟ್ರೀಯ ಬಸವ ದಳ ‌ಕೇಂದ್ರ ಸಮಿತಿ ಕಾರ್ಯದರ್ಶಿ ಬಸವಾನಂದ ಸ್ವಾಮೀಜಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ್ದಾರೆ.

12 ನೇ ಶತಮಾನದಲ್ಲಿ ಲಿಂಗಾಯತ ಸ್ವತಂತ್ರ ಧರ್ಮವನ್ನು ಬಸವಣ್ಣ ಸ್ಥಾಪಿಸಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಾಂವಿಧಾನಿಕ ಅಲ್ಪಸಂಖ್ಯಾತ ಸ್ಥಾನಮಾನ ಹೋರಾಟ ನಡೆಯುತ್ತಲೇ ಬಂದಿದೆ.
ಆದರೆ ಸಚಿವ ಡಿ.ಕೆ.ಶಿವಕುಮಾರ್ ಚುನಾವಣೆ ಬಂದಿರುವ ಸಂದರ್ಭದಲ್ಲಿ ತಮಗೆ ಸಂಬಂಧವಿಲ್ಲ ವಿಷಯದ ಬಗ್ಗೆ ಮಾತನಾಡುತ್ತಿರೋದು ಸರಿಯಲ್ಲ ಎಂದಿದ್ದಾರೆ.

ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಮುಖಂಡರೋ ಅಥವಾ ಕಾಂಗ್ರೆಸ್ ಪಕ್ಷದ ವಿರೋಧಿಗಳೋ ಎಂದು ಕೇಳಿರುವ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಅವರಿಗೆ ಮಾತನಾಡೋ ನೈತಿಕತೆಯಿಲ್ಲ. ‌ಅವರು ಈ ಧರ್ಮದ ಮುಖಂಡರು ಅಲ್ಲ. ಕಾಂಗ್ರೆಸ್ ಹೈಕಮಾಂಡೂ ಅಲ್ಲ. ‌ಈ ಬಗ್ಗೆ‌ರಾಹುಲ್‌ಗಾಂಧಿ ಮಾತನಾಡಬೇಕು ಇಲ್ಲ ಪಕ್ಷದ ಅಧ್ಯಕ್ಷರು ಮಾತನಾಡಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments