Select Your Language

Notifications

webdunia
webdunia
webdunia
webdunia

ಇಡಿ ಇಕ್ಕಳದಲ್ಲಿ ಮತ್ತೆ ಸಿಲುಕಿದ ಡಿ.ಕೆ.ಶಿವಕುಮಾರ್

ಇಡಿ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿಯಾಗಿದೆ.
 

ಅಕ್ರಮ ಹಣ ವರ್ಗಾವಣೆ ಮಾಡಿರೋ ಕೇಸ್ ಗೆ ಸಂಬಂಧಿಸಿದಂತೆ ಖುದ್ದು ಹಾಜರಾಗಬೇಕು. ಹೀಗಂತ ಡಿಕೆಶಿಗೆ ಇಡಿ ಸಮನ್ಸ್ ನೀಡಿದೆ.

ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ಹೊರಬಂದಿರೋ ಡಿಕೆಶಿ ಜನೇವರಿ 13 ರಂದು ಇಡಿ ಮುಂದೆ ಹಾಜರಾಗಬೇಕಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪರ ಹುಟ್ಟೂರಲ್ಲಿ ಗೊಮ್ಮಟೇಶ್ವರನಿಗೆ ಮಹಾ ಮಸ್ತಕಾಭಿಷೇಕ