Webdunia - Bharat's app for daily news and videos

Install App

ಜ್ವರದಿಂದ ಬಳಲುತ್ತಿದ್ದಾರೆ ಡಿಕೆ ಶಿವಕುಮಾರ್

Webdunia
ಶುಕ್ರವಾರ, 12 ಮೇ 2023 (20:30 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿದ್ದಾರೆ. ಕನಕಪುರದಿಂದ ಬೆಂಗಳೂರಿಗೆ ಆಗಮಿಸಿದ ಡಿಕೆಶಿಗೆ ಜ್ವರ ಬಂದಿದೆ. ಹೀಗಾಗಿ ಸದಾಶಿವನಗರ ನಿವಾಸದಲ್ಲಿ ವಿಶ್ರಾಂತಿಗೆ ಮುಂದಾಗಿದ್ದಾರೆ.

ವಿಧಾನಸಭೆ ಮತದಾನಕ್ಕೆ ಬುಧವಾರ ತೆರೆ ಬಿದ್ದಿದೆ. ಮತದಾನ ಮುಕ್ತಾಯದ ಬಳಿಕ ರಿಲ್ಯಾಕ್ಸ್ ಮೂಡ್ನಲ್ಲಿದ್ದ ಡಿಕೆ ಶಿವಕುಮಾರ್ ಅವರು ಸ್ಥಳೀಯ ಮುಖಂಡರ ಜೊತೆ ಕನಕಪುರದ ಕೆ.ಎನ್.ಎಸ್. ವೃತ್ತದ ವಾಸು ಹೋಟೆಲ್ಗೆ ತೆರಳಿ ಇಡ್ಲಿ ಸವಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಸೋನಿಯಾ ಗಾಂಧಿ ಮತದಾರರ ಪಟ್ಟಿ ಪ್ರಕರಣ: ಪರಿಶೀಲನಾ ಅರ್ಜಿಯ ಮೇಲಿನ ಆದೇಶ ಮುಂದೂಡಿಕೆ

ಮಲ್ಲಿಕಾರ್ಜುನರನ್ನು ಅಸ್ಪೃಶ್ಯರಂತೆ ನೋಡಲಾಗಿದೆ: ಪವನ್ ಖೇರಾ ಕಿಡಿ

ಕಾಡುಹಂದಿಗಳ ದಾಳಿಗೆ ನಾಲ್ವರು ರೈತರಿಗೆ ಗಾಯ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಶುದ್ಧೀಕರಿಸಿದವರ ವಿರುದ್ಧ ಎಫ್‌ಐಆರ್‌ಗೆ ರಾಹುಲ್ ಒತ್ತಾಯ

ಮುಂದಿನ ಸುದ್ದಿ
Show comments