Daily Horoscope
✕

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

Krishnaveni K
ಗುರುವಾರ, 27 ನವೆಂಬರ್ 2025 (10:36 IST)
ಬೆಂಗಳೂರು: ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಸಂದೇಶವೊಂದನ್ನು ರವಾನಿಸಿದ್ದಾರೆ.

ಅಧಿಕಾರ ಹಂಚಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಒಳಗೊಳಗೇ ತಿಕ್ಕಾಟ ನಡೆಯುತ್ತಿದೆ. ಈ ನಡುವೆ ಇದರ ಲಾಭವನ್ನು ಹೇಗೆ ಪಡೆಯಬಹುದು ಎಂದು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಯೋಜನೆ ಹಾಕುತ್ತಿದೆ.

ಮೊನ್ನೆಯಷ್ಟೇ ಬಿಜೆಪಿ ನಾಯಕ ಸದಾನಂದ ಗೌಡನವರು ಡಿಕೆ ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಡುವುದಿದ್ದರೆ ಸರ್ಕಾರ ರಚಿಸಲು ರೆಡಿ ಎಂದಿದ್ದರು. ಆದರೆ ಆರ್ ಅಶೋಕ್ ಯಾವುದೇ ಕಾರಣಕ್ಕೂ ಕಾಂಗ್ರೆಸ್ ನಿಂದ ಬಂದ ನಾಯಕರ ಜೊತೆ ಸರ್ಕಾರ ಮಾಡೋದೇ ಇಲ್ಲ ಎಂದಿದ್ದರು.

ಇದರ ಮಧ್ಯೆ ಇದೀಗ ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ವಿಪಕ್ಷಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ‘ನಾನು ಅಪ್ಪಟ ಕಾಂಗ್ರೆಸ್ಸಿಗ. ನನ್ನ ಸಂಖ್ಯೆ 140, ಪಕ್ಷ ನನ್ನ ಹಿತ ಕಾಯಲಿದೆ! ಬಿಜೆಪಿ ಹಾಗೂ ಜನತಾದಳದ ನಾಯಕರು ನಮ್ಮ ಪಕ್ಷದ ವಿಚಾರವನ್ನು ಮಾತನಾಡುವ ಅವಶ್ಯಕತೆಯಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments