Webdunia - Bharat's app for daily news and videos

Install App

ಸಿಎಂ ಪ್ರಮಾಣವಚನಕ್ಕೆ ಮನೆಯಿಂದ ಹೊರಡುವ ಮುನ್ನಾ ಈ ಕೆಲಸ ಮಾಡಲು ಮರೆಯದ ಡಿಕೆ ಶಿವಕುಮಾರ್‌

ಸಂಪ್ರಿಯ
ಬುಧವಾರ, 3 ಜೂನ್ 2026 (15:11 IST)
Photo Courtesy X
ಬೆಂಗಳೂರು: ಇನ್ನೇನು ಡಿಕೆ ಶಿವಕುಮಾರ್ ಅವರು ರಾಜ್ಯದ ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದೀಗ  ತಾಯಿಯ ಆಶೀರ್ವಾದ ಪಡೆದು ಮನೆಯಿಂದ ಲೋಕಭವನಕ್ಕೆ ಹೊರಟಿದ್ದಾರೆ. ತಾಯಿ ಅಂದರೆ ಡಿಕೆ ಶಿವಕುಮಾರ್‌ ಬಹಳ ಪ್ರೀತಿ.

ಇಂದು ಬೆಳಗ್ಗೆಯಿಂದಲೇ ಡಿಕೆ ಶಿವಕುಮಾರ್ ರಾಜ್ಯದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ದೇವೇಗೌಡ, ಬಿಜೆಪಿ ವರಿಷ್ಠ ಬಿಎಸ್ ಯಡಿಯೂರಪ್ಪ ಅವರ ಮನೆಗೆ ತೆರಳಿ ಆಶೀರ್ವಾದವನ್ನು ಪಡೆದಿದ್ದಾರೆ. 

ಇನ್ನೂ ಮಗ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆ ಡಿಕೆ ಶಿವಕುಮಾರ್ ಅವರ ಮನೆಗೆ ಆಗಮಿಸಿದ್ದಾರೆ. ಇದೀಗ ತಾಯಿಯ ಆಶೀರ್ವಾದ ಪಡೆದು ಲೋಕಭವನದ ಕಡೆ ಡಿಕೆ ಶಿವಕುಮಾರ್ ತೆರಳಿದ್ದಾರೆ. 

ಇನ್ನೂ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ನಾಯಕ ಕೆಎಲ್‌ ರಾಹುಲ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಜೊತೆ ಬರ್ತೀಯಾ, 2000 ರೂ ಕೊಡ್ತೀನಿ ಎಂದು ಹುಡುಗಿಗೆ ಕಾಟ ಕೊಟ್ಟ: ಮುಂದೇನಾಯ್ತು Video

ವಿದ್ಯುತ್ ಕಂಬ ಅಳವಡಿಸುವಾಗ ದುರಂತ: ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಬಡ ಕಾರ್ಮಿಕ Video

Karnataka Weather: ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments