Daily Horoscope
✕

ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ?

Webdunia
ಶುಕ್ರವಾರ, 24 ಮೇ 2019 (17:10 IST)
ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಿ ಗೆದ್ದಿದ್ದೇನೆ. ಗೆಲುವಿನ ‌ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಮುನ್ನ ಅವರ ಆಶೀರ್ವಾದ ಪಡೆದಿದ್ದೆ. ಈಗ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದೇನೆ ಅಂತ ಕೈ ಪಡೆಯ ಏಕೈಕ ಸಂಸದ ಹೇಳಿದ್ದಾರೆ.

ಬೂತ್ ಮಟ್ಟದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಯಾವ ಆಧಾರದ ‌ಮೇಲೆ ಸೋಲಾಗಿದೆ ಎನ್ನುವುದನ್ನು ತಿಳಿಯಬೇಕಿದೆ. ಮೈತ್ರಿ ಸರ್ಕಾರ ಸುಭದ್ರವಾಗಿದೆ. ಬರ ಸಮಸ್ಯೆ ಸೇರಿದಂತೆ ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ 
ಮೈತ್ರಿ‌ನಾಯಕರು ಯಾರೂ ಕಿತ್ತಾಡುತ್ತಿಲ್ಲ. ಐದು ವರ್ಷ ಸರ್ಕಾರ ಸುಭದ್ರವಾಗಿರಲಿದೆ ಅಂತ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಸಿದ್ದರಾಮಯ್ಯ - ಕುಮಾರಸ್ವಾಮಿ ನಡುವೆ ಮನಸ್ತಾಪ ಇಲ್ಲ. ಮಾಜಿ ಮುಖ್ಯಮಂತ್ರಿ, ‌ಹಾಲಿ ಮುಖ್ಯಮಂತ್ರಿ ಇಬ್ಬರೂ ಒಗ್ಗಟ್ಟಾಗುತ್ತಾರೆ. ಸಿಎಂ ಬದಲಾವಣೆ ವಿಚಾರವೇ ಇಲ್ಲ ಎಂದರು.

ಹೆಚ್.ಡಿ. ಕುಮಾರಸ್ಚಾಮಿ ಅವರೇ ಐದು ವರ್ಷಗಳವರೆಗೆ ಮುಖ್ಯಮಂತ್ರಿಯಾಗಿರುತ್ತಾರೆ. ಅವರಿಗೆ ಎಲ್ಲರ ಬೆಂಬಲವಿದೆ ಅಂತ ದೇವೇಗೌಡರನ್ನು ಭೇಟಿ ಮಾಡಿ ಬಳಿಕ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಊರಲ್ಲೇ ಇಲ್ಲ ಅವರ ಹೆಸರನ್ನು ಸಿಎಂ ರೇಸ್ ನಲ್ಲಿ ಏಕೆ ಎಳೆದು ತರ್ತೀರಾ ಅಂತ ಸಂಸದ ಡಿ.ಕೆ.ಸುರೇಶ್ ಪ್ರಶ್ನಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments