ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

Krishnaveni K
ಬುಧವಾರ, 19 ನವೆಂಬರ್ 2025 (16:01 IST)
ಬೆಂಗಳೂರು: ಇಂದಿರಾ ಗಾಂಧಿಯವರ ಜನ್ಮ ಜಯಂತಿ ಪ್ರಯುಕ್ತ ಅವರ ನುಡಿ ಮತ್ತುಗಳ ಸಂಗ್ರಹದ ಪುಸ್ತಕವನ್ನು ಬಿಡುಗಡೆಗೊಳಿಸಲಾಗಿದೆ. ಪುಸ್ತಕಕ್ಕೆ 100 ರೂ. ಕೊಟ್ಟು ತೆಗೆದುಕೊಂಡು ಹೋಗಿ ಎಂದು ಡಿಕೆ ಶಿವಕುಮಾರ್ ವೇದಿಕೆಯಲ್ಲಿ ತಾಕೀತು ಮಾಡಿದ್ದಾರೆ.

ಕೆಪಿಸಿಸಿ ಕಚೇರಿ ಭಾರತ ಜೋಡೋ ಭವನದಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರ ನುಡಿಮುತ್ತುಗಳ ಸಂಗ್ರಹದ ಪುಸ್ತಕ ಅನಾವರಣಗೊಳಿಸಿದರು.

ಈ ಪುಸ್ತಕದ ಕೃತಿ ಸ್ವಾಮ್ಯ ಹಕ್ಕು ಈಗಲೂ ರಾಹುಲ್ ಗಾಂಧಿ ಬಳಿಯಿದೆ. ಇದನ್ನು ನೋಡಿ ನನಗೆ ಈ ನುಡಿಮುತ್ತುಗಳು ಕನ್ನಡಿಗರಿಗೂ ತಲುಪಬೇಕು ಎನಿಸಿತು. ಅದಕ್ಕಾಗಿ ನಾನು ಕನ್ನಡಕ್ಕೆ ತರ್ಜುಮೆ ಮಾಡಿದ್ದೇನಷ್ಟೇ. ಇದು ಮಾರಾಟಕ್ಕಾಗಿ ಅಲ್ಲ. ಹಾಗಂತ ಯಾರೂ ಫ್ರೀ ಆಗಿ ತೆಗೆದುಕೊಂಡು ಹೋಗಬೇಡಿ. 100 ರೂ. ಕೊಟ್ಟು ತೆಗೆದುಕೊಂಡು ಹೋಗಿ. ಆ ಹಣ ನನಗಲ್ಲ. ಕಾಂಗ್ರೆಸ್ ಭವನ ಕಟ್ಟಲು ದೇಣಿಗೆಯಾಗುತ್ತದೆ’ ಎಂದು ವೇದಿಕೆಯಲ್ಲೇ ನೆರೆದಿದ್ದವರಿಗೆ ತಾಕೀತು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಯಾತ್ರಿಕರ ವಿಡಿಯೋ ಹಂಚಿಕೊಂಡು ಕಷ್ಟ ವಿವರಿಸಿದ ಸಿಟಿ ರವಿ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

ಮುಂದಿನ ಸುದ್ದಿ
Show comments