Daily Horoscope
✕

ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಶಾಕಿಂಗ್ ಉತ್ತರ

Krishnaveni K
ಶನಿವಾರ, 7 ಫೆಬ್ರವರಿ 2026 (09:55 IST)
ಮಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಚರ್ಚೆಯಾಗುತ್ತಿದೆ. ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಉತ್ತರ ನೀಡಿದ್ದಾರೆ.

ನಿನ್ನೆ ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಐದು ವರ್ಷದವರೆಗೂ ತಮ್ಮ ತಂದೆಯೇ ಸಿಎಂ ಆಗಿ ಮುಂದುವರಿಯುತ್ತಾರೆ. ಹೈಕಮಾಂಡ್ ಯಾರ ಒತ್ತಡಕ್ಕೂ ಮಣಿದಿಲ್ಲ. ಬದಲಾವಣೆ ಬಗ್ಗೆ ಹೇಳಿಲ್ಲ ಎಂದು ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಮತ್ತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ದೊಡ್ಡ ಸುದ್ದಿಯಾಗುತ್ತಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣದ ನಾಯಕರು ಬಹಿರಂಗವಾಗಿಯೇ ಮತ್ತೆ ಹೇಳಿಕೆ ನೀಡಲು ಮುಂದಾಗಿದ್ದಾರೆ. ಸ್ವತಃ ಡಿಕೆ ಶಿವಕುಮಾರ್ ಅವರೇ ನಿನ್ನೆ ಯತೀಂದ್ರನೇ ನಮ್ಮ ಹೈಕಮಾಂಡ್. ಅವರು ಏನು ಹೇಳ್ತಾರೋ ಕೇಳೋಣ ಎಂದು ವ್ಯಂಗ್ಯ ಮಾಡಿದ್ದರು.

ಇದೀಗ ಬಜೆಟ್ ಬಳಿಕ ಸಿಎಂ ಆಗ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಸ್ಪಷ್ಟವಾಗಿ ಯಾವುದೇ ಉತ್ತರ ನೀಡಿಲ್ಲ. ಹಾಗಂತ ನಿರಾಕರಿಸಲೂ ಇಲ್ಲ. ‘ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ. ಕಾದು ನೋಡೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments