Publish Date: Sat, 29 Aug 2026 (18:15 IST)
Updated Date: Sat, 29 Aug 2026 (18:18 IST)
ಬೆಂಗಳೂರು: ಹಠಾತ್ ಪ್ರವಾಹಕ್ಕೆ ನಲುಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಜತೆ ಡಿಕೆ ಶಿವಕುಮಾರ್ ಅವರು ಇಂದು ವಿಡಿಯೋ ಕಾಲ್‌ನಲ್ಲಿ ಮಾತುಕತೆ ನಡೆಸಿದೆ.
ಈ ವೇಳೆ ಅವರಿಗೆ ಸಿಎಂ ಅವರು ಧೈರ್ಯ ತುಂಬಿದರು.
ಅವರೆಲ್ಲರೂ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದರು.
ನೇಪಾಳದಿಂದ ದೆಹಲಿಗೆ ತಲುಪುವ ಪ್ರತಿಯೊಬ್ಬ ಕನ್ನಡಿಗರಿಗೂ ಅಗತ್ಯ ವಸತಿ, ಊಟ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವಂತೆ ಹಾಗೂ ಅಲ್ಲಿಂದ ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ಅಗತ್ಯ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ