Daily Horoscope
✕

ತವರಿಗೆ ವಾಪಸಾದ ಡಿಕೆಶಿ ಕಣ್ಣು, ಕಿವಿ ಮುಚ್ಕೊಂಡಿರ್ತಾರಂತೆ!

Webdunia
ಮಂಗಳವಾರ, 28 ಮೇ 2019 (10:14 IST)
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ಸಂದರ್ಭದಲ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದ ಸಚಿವ ಡಿಕೆ ಶಿವಕುಮಾರ್ ತವರಿಗೆ ಮರಳಿದ್ದಾರೆ.


ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದ ಡಿಕೆಶಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಪತ್ರಕರ್ತರು ಅವರಿಗೆ ಮುತ್ತಿಗೆ ಹಾಕಿ ರಾಜ್ಯದ ಕಾಂಗ್ರೆಸ್ ನಾಯಕರ ಅತೃಪ್ತಿ, ಲೋಕಸಭೆ ಚುನಾವಣೆ ಫಲಿತಾಂಶದ ನಂತರದ ಬೆಳವಣಿಗೆಗಳ ಬಗ್ಗೆ ಪ್ರಶ್ನೆ ಮಾಡಿದರು.

ಇದಕ್ಕೆ ನಗುತ್ತಲೇ ಉತ್ತರಿಸಿದ ಡಿಕೆಶಿ, ಎಲ್ಲಾ ವಿಚಾರಗಳೂ ವ್ಯಾಟ್ಸಪ್, ಫೋನ್ ಮೂಲಕ ನನಗೆ ಗೊತ್ತಾಗುತ್ತಿದೆ. ಆದರೆ ನಾನು ಗಾಂಧಿ ಅನುಯಾಯಿ. ಸದ್ಯಕ್ಕೆ ಕಿವಿ ಮುಚ್ಚಿಕೊಂಡು, ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಇರುತ್ತೇನೆ ಎಂದು ನಗುತ್ತಲೇ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments