Daily Horoscope
✕

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

Sampriya
ಶುಕ್ರವಾರ, 5 ಡಿಸೆಂಬರ್ 2025 (16:30 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿಗಾಗಿ ಗುದ್ದಾಟ ನಡೆಸುತ್ತಿರುವಾಗ ಸಿಎಂ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾನು ಸತೀಶ್ ಜಾರಕಿಹೊಳಿಯನ್ನು ಭೇಟಿಯಾಗಿರುವುದು ನಿಜ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 

ನಾನು ಸತೀಶ್ ಭೇಟಿ ಆಗಿದ್ದು ನಿಜ. ನಾವಿಬ್ಬರು ಕೊಲೀಗ್‌ಗಳು. ಕ್ಯಾಬಿನೆಟ್‌ನಲ್ಲಿ ಇರ್ತೀವಿ, ರಾತ್ರಿ ಊಟಕ್ಕೆ ಸೇರ್ತೀವಿ, ಬೆಳಗ್ಗೆ ತಿಂಡಿಗೆ ಸೇರ್ತೀವಿ ಇವೆಲ್ಲ ಇದ್ದೇ ಇರುತ್ತದೆ. ಈ ಮೂಲಕ ರಾಜಕಾರಣದಲ್ಲಿ ಬಾಂಧವ್ಯ, ನೆಂಟಸ್ತನ, ಸ್ನೇಹ ಎಲ್ಲ ಇದ್ದೇ ಇರುತ್ತದೆ ಎಂದರು. 

ಸತೀಶ್ ಜತೆ ರಾತ್ರಿ ಮಾತುಕತೆ ನಡೆದಿದ್ದು ನಿಜ. ಯಾವುದೋ ಮದುವೆಯಲ್ಲಿ ಸೇರಿಕೊಂಡು ರಾಜ್ಯದ, ಪಕ್ಷದ ವಿಚಾರ ಮಾತಾಡಿಕೊಂಡಿದ್ದೇವೆ ಎಂದರು. 

ನಾನು ಎಂಬಿ ಪಾಟೀಲ್ ಅವರ ಜತೆಗೆ ಇನ್ವೆಸ್ಟರ್‌ ಕರೆಯುವ ಬಗ್ಗೆ ಚರ್ಚೆ ಮಾಡಿದ್ದೇವೆ. ಆಂಧ್ರ ಪ್ರದೇಶದ ನಮಗೆ ಕಾಂಪಿಟೇಷನ್ ಬರ್ತಿದೆ. ತಮಿಳುನಾಡು, ತೆಲಂಗಾಣ ಕಾಂಪಿಂಟ್ ಮಾಡ್ತಿದೆ. ನಾವು ಹೇಗೆ ಕಾಂಪಿಟ್ ಮಾಡಬೇಕು ಅಂತ ಚರ್ಚೆ ಮಾಡಿದ್ದೇವೆ. ಅದೇ ರೀತಿ ಸತೀಶ್ ಜಾರಕಿಹೊಳಿ ಭೇಟಿಯಾಗಿ ಮಾತಾಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಕಲ್ ನಲ್ಲಿ ಬರುತ್ತಿದ್ದ ಬಾಲಕಿಗೆ ಕಾರು ಢಿಕ್ಕಿ: ಕ್ಷಣಾರ್ಧದಲ್ಲಿ ಸ್ಥಳೀಯರು ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಹಬ್ಬ ಮುಗಿದ್ಮೇಲೆ ಶುರು ಮಾಡೋಣ… ಎಸ್ಐಆರ್ ಹೋರಾಟದ ಬಗ್ಗೆ ಇಂಡಿಯಾ ಒಕ್ಕೂಟದ ಮಹತ್ವದ ತೀರ್ಮಾನ

ಹಿಂದೆಲ್ಲಾ ಬ್ಯಾಲೆಟ್ ಪೇಪರ್ ಇತ್ತು, ನಾವೂ ಒತ್ತುತ್ತಿದ್ವು… ಪರಮೇಶ್ವರ್ ಹಳೆ ವಿಡಿಯೋ ಮತ್ತೆ ವೈರಲ್ Video

ಸಿಜೆಪಿ ನಾಯಕರಾದ ಅಶುತೋಷ್ ರಂಕಾ, ಸೌರಭ್ ದಾಸ್ ಬಂಧನ: 5 ದಿನಗಳ ತಿಹಾರ್ ಜೈಲುಪಾಲು

ಸಿದ್ದರಾಮಯ್ಯ ನಕಲಿ ಸಿಡಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ

ಮುಂದಿನ ಸುದ್ದಿ
Show comments