Daily Horoscope
✕

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Sampriya
ಗುರುವಾರ, 9 ಅಕ್ಟೋಬರ್ 2025 (19:13 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಸಂಬಂದ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ ಅವರು , ಇದು ಪಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದರು.  

ಇನ್ನೂ ಬಿಗ್‌ಬಾಸ್ ಮತ್ತೇ ರೀ ಓಪನ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ. 

ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆ ಏನಲ್ಲ. 

ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ. ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿಯನ್ನು ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಎಚ್ಚರಿಸಲಾಗಿದೆ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments