Daily Horoscope
✕

ಗ್ಯಾರಂಟಿಯಿಂದ ಆರ್ಥಿಕ ಹೊರೆ, ಆದ್ರೂ ಕೊಡ್ತಿದ್ದೀವಿ ಎಂದ ಡಿಕೆ ಶಿವಕುಮಾರ್

Krishnaveni K
ಗುರುವಾರ, 26 ಫೆಬ್ರವರಿ 2026 (10:34 IST)
ಬೆಂಗಳೂರು: ಗ್ಯಾರಂಟಿಯಿಂದ ಆರ್ಥಿಕ ಹೊರೆಯಾಗುತ್ತಿದೆ, ಆದರೂ ಕೊಡ್ತಿದ್ದೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಾಗಿ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದೆ. ಬಜೆಟ್ ನ ಬಹುಪಾಲು ಗ್ಯಾರಂಟಿ ಯೋಜನೆ ಪಾಲಾಗುತ್ತಿದೆ. ಇದರ ಬಗ್ಗೆ ಕೆಲವು ಹಿರಿಯ ಶಾಸಕರೇ ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದೂ ಇದೆ.

ಈ ಹಿಂದೆ ಒಮ್ಮೆ ಡಿಸಿಎಂ ಡಿಕೆ ಶಿವಕುಮಾರ್ ಗ್ಯಾರಂಟಿ ಹೊರೆಯಾಗ್ತಿದೆ ಎಂದಿದ್ದು ಭಾರೀ ವಿವಾದವಾಗಿತ್ತು. ಬಳಿಕ ಮಲ್ಲಿಕಾರ್ಜುನ ಖರ್ಗೆಯವರೇ ಬಹಿರಂಗವಾಗಿ ಸುದ್ದಿಗೋಷ್ಠಿಯಲ್ಲಿ ಮಾತು ಕೊಟ್ಟ ಮೇಲೆ ಕೊಡಬೇಕು ಎಂದಿದ್ದರು.

ಇದೀಗ ಮತ್ತೆ ಡಿಕೆ ಶಿವಕುಮಾರ್ ಅದೇ ಮಾತನಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆಯಾಗ್ತಿದೆ. ಆದರೂ ಅವು ಜನರಿಗೆ ಆರ್ಥಿಕ ಬಲ ನೀಡಿವೆ.  ಹೀಗಾಗಿ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಿಲ್ಲ ಎಂದಿದ್ದಾರೆ. ಅವರ ಹೇಳಿಕೆ ಮತ್ತೆ ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಹುಟ್ಟುಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಮುಂದಿನ ಸುದ್ದಿ
Show comments