ಸಿಎಂ ಅಂತೆಲ್ಲಾ ಕರೀಬೇಡಿ, ನಂಗೆ ಯಾರ ಸಪೋರ್ಟು ಬೇಕಾಗಿಲ್ಲ: ಡಿಕೆ ಶಿವಕುಮಾರ್

Krishnaveni K
ಶನಿವಾರ, 11 ಜನವರಿ 2025 (16:47 IST)
ಬೆಂಗಳೂರು: ನನ್ನ ಮುಂದಿನ ಸಿಎಂ ಅಂತೆಲ್ಲಾ ಕರೀಬೇಡಿ. ನಂಗೆ ಯಾರ ಬೆಂಬಲವೂ ಬೇಕಾಗಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

ಶೃಂಗೇರಿ ಮಠದ ಶ್ರೀಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷವಾದ ಹಿನ್ನಲೆಯಲ್ಲಿ ನಡೆಯುತ್ತಿರುವ ಸುವರ್ಣ ಭಾರತೀ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಬಂದಾಗ ಕೆಲವು ಬೆಂಬಲಿಗರು ಅವರನ್ನು ಮುಂದಿನ ಕರ್ನಾಟಕ ಸಿಎಂ ಎಂದು ಘೋಷಣೆ ಕೂಗಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿರುವ ಡಿಕೆಶಿ, ನನ್ನನ್ನು ಯಾರೂ ಮುಂದಿನ ಸಿಎಂ ಎಂದು ಕೂಗಬೇಡಿ. ನನಗೆ ಯಾರ ಬೆಂಬಲವೂ ಬೇಕಾಗಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಇನ್ನು ಮೊನ್ನೆಯಿಂದ ಟೆಂಪಲ್ ರನ್ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದಾಗ ‘ನಾನು ದೇವರನ್ನು ನಂಬುತ್ತೇನೆ, ದೇವಸ್ಥಾನಗಳಿಗೆ ಹೋಗುತ್ತಿರುತ್ತೇನೆ. ದೇವನೊಬ್ಬ ನಾಮ ಹಲವು ಎಂಬ ತತ್ವದ ಮೇಲೆ ನಂಬಿಕೆಯಿಟ್ಟವನು ನಾನು. ದೇವಸ್ಥಾನಗಳಿಗೆ ಹೋಗಬಾರದು ಎಂದರೆ ಬೀಗ ಜಡಿದು ಬಿಡಿ’ ಎಂದು ತಮ್ಮದೇ ಶೈಲಿಯಲ್ಲಿ ಉತ್ತರ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments