Publish Date: Thu, 12 Mar 2020 (11:05 IST)Updated Date: Thu, 12 Mar 2020 (11:06 IST)
ಬೆಂಗಳೂರು : ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರಿಂದ ತೆರನಾಗಿದ್ದಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ನಲ್ಲಿ ಸಮಸ್ಯೆ ಇದೆ ಅಂದುಕೊಂಡರೆ ಇದೆ. ಸಮಸ್ಯೆ ಇಲ್ಲ ಅಂದುಕೊಂಡರೆ ಇಲ್ಲ. ನನಗೆ ಇದು ಯಾವುದೂ ಕಷ್ಟವಲ್ಲ, ಸಮಸ್ಯೆಯೂ ಅಲ್ಲ. ಹೇಗೆ ಪಕ್ಷ ಕಟ್ಟುತ್ತೇವೆ ಎಂದು ನೀವೇ ನೋಡ್ತಾ ಇರಿ ಎಂದು ಹೇಳಿದ್ದಾರೆ.