Daily Horoscope
✕

DK Shivakumar oath ceremony live: ವಿಶೇಷ ವ್ಯಕ್ತಿಯ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ ಡಿಕೆ ಶಿವಕುಮಾರ್

ಕೃಷ್ಣವೇಣಿ ಕೆ
ಬುಧವಾರ, 3 ಜೂನ್ 2026 (16:17 IST)
ಬೆಂಗಳೂರು: ಕರ್ನಾಟಕದ 25 ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ವಿಶೇಷ ವ್ಯಕ್ತಿಯ ಹೆಸರಿನಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಲೋಕಭವನದಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ತಮ್ಮ ಆಪ್ತರು, ಗಣ್ಯರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪದ ಗ್ರಹಣ ಮಾಡಿದ್ದಾರೆ. ಈ ಪದ ಗ್ರಹಣ ಸಮಾರಂಭದಲ್ಲಿ ರೇಷ್ಮೆ ಜುಬ್ಬಾ, ಪಂಚೆ, ಶಾಲು ಧರಿಸಿ ಡಿಕೆಶಿ ಮಿಂಚಿದರು.

ಪದ ಗ್ರಹಣ ಸಮಾರಂಭಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಕೆಸಿ ವೇಣುಗೋಪಾಲ್, ಕೇರಳಂ ಸಿಎಂ ವಿಡಿ ಸತೀಶನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಸಿದ್ದರಾಮಯ್ಯನವರು ಸಾಕ್ಷಿಯಾಗಿದ್ದರು. ಇದಲ್ಲದೆ ಸಾಕಷ್ಟು ಮಠಾಧೀಶರು, ಕಾಂಗ್ರೆಸ್ ಶಾಸಕರು, ವಿವಿಧ ಧರ್ಮದ ನಾಯಕರು, ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಡಿಕೆ ಶಿವಕುಮಾರ್ ಅಜ್ಜ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೇ ಅಭಿಮಾನಿಗಳಿಂದ ಭಾರೀ ಜೈಕಾರ ಕೇಳಿಬಂತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments