ಬಿ.ಎಸ್.ಯಡಿಯೂರಪ್ಪ ವಿರುದ್ಧ ಗುಡುಗಿದ ಡಿ.ಕೆ.ಶಿವಕುಮಾರ್

Webdunia
ಮಂಗಳವಾರ, 29 ಅಕ್ಟೋಬರ್ 2019 (16:12 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಪಡೆದು ಹೊರಬಂದ ಬಳಿಕ ಬಹಿರಂಗವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಶುರು ಮಾಡೋದಕ್ಕೆ ನಮ್ಮದೇನೂ ವಿರೋಧವಿಲ್ಲ.  ಆದರೆ ಕನಕಪುರಕ್ಕೆ ಮಂಜೂರು ಮಾಡಲಾಗಿರೋ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದರೆ ಅದು ಸರಿಯಲ್ಲ. ಸಿಎಂ ಯಡಿಯೂರಪ್ಪರ ನಿಲುವಿಗೆ ಖಂಡನೆ ವ್ಯಕ್ತಪಡಿಸೋದಾಗಿ ಡಿಕೆಶಿ ತಿಳಿಸಿದ್ದಾರೆ.

ಕೇಂದ್ರ ಸರಕಾರ ಈಗಾಗಲೇ ಕನಕಪುರದಲ್ಲಿ ಮೆಡಿಕಲ್ ಕಾಲೇಜು ಮಾಡಲು ಸಮ್ಮತಿ ನೀಡಿದೆ. ಆದರೆ ಸಿಎಂ ಅನುಮತಿಯನ್ನೇ ರದ್ದು ಮಾಡಿದ್ದಾರೆ.

ನನ್ನ ಪ್ರಾಣ ಹೋದರೂ ಮೆಡಿಕಲ್ ಕಾಲೇಜು ರದ್ದು ಆಗಲು ಬಿಡೋದಿಲ್ಲ ಅಂತ ಕನಕಪುರ ಬಂಡೆ ಗುಡುಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ನಡುವೆ ಬಣ ಬಡಿದಾಟ ಇಲ್ವೇ ಇಲ್ಲ, ಎಲ್ಲಾ ಬಿಜೆಪಿ ಸೃಷ್ಟಿಯಂತೆ

ದುಬೈ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ ವಿಮಾನ ಪತನ, ಫೈಲಟ್ ನಿಧನ

ಮದುವೆ ದಿನವೇ ಆಸ್ಪತ್ರೆ ಸೇರಿದ ವಧು, ವರನ ನಡೆಗೆ ಭಾರೀ ಮೆಚ್ಚುಗೆ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments