Publish Date: Tue, 02 Jun 2026 (17:16 IST)
Updated Date: Tue, 02 Jun 2026 (17:18 IST)
ಡಿಕೆ ಶಿವಕುಮಾರ್ ಅವರು ಇದೀಗ ಸಿಎಂ ಕೊಠಡಿಯಲ್ಲಿ ಭಾರೀ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ.
ಜ್ಯೋತಿಷಿಗಳು ಭೇಟಿ ವೇಳೆ ಹೇಳಿದ ವಾಸ್ತುವಿನಂತೆ ಸಿಎಂ ಕೊಠಡಿಯಲ್ಲಿ ಬದಲಾವಣೆ ಮಾಡಲಾಗಿದೆ.
ಶಿವಕುಮಾರ್ ಕುಳಿತುಕೊಳ್ಳಲಿರುವ ಕುರ್ಚಿಯ ವಾಸ್ತು ನೋಡಿರುವ ಜ್ಯೋತಿಚಿಗಳು, ಕುರ್ಚಿಯ ದಿಕ್ಕನ್ನು ಬದಲಿಸಿದ್ದಾರೆ.
ಅಲ್ಲದೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಅಜ್ಜಯ್ಯನ ಚಿತ್ರ ಅಳವಡಿಸಲಾಗಿದೆ.
ಡಿಕೆ ಶಿವಕುಮಾರ್ ಅವರು ಅಜ್ಜಯ್ಯನನ್ನು ಬಲವಾಗಿ ನಂಬುತ್ತಾರೆ. ನಾನು ರಾಜನಾಗುವೆ ಎಂದು ನೊಣವಿನಕೆರೆ ಅಜ್ಜಯ್ಯ ಬಾಲ್ಯದಲ್ಲಿ ಹೇಳಿದ್ದರು. ಅಜ್ಜಯ್ಯನ ಅನುಗ್ರಹದಿಂದ ಸಿಎಂ ಆಗುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ಈ ಹಿಂದೆ ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ