ಉದ್ಯಮಿಗಳ ಬ್ಲ್ಯಾಕ್ ಮೇಲ್ ನಡೆಯಲ್ಲ ಎಂದ ಡಿಕೆ ಶಿವಕುಮಾರ್: ರೋಡ್ ಸರಿ ಇಲ್ಲ ಅನ್ನೋದೇ ತಪ್ಪಾ

Krishnaveni K
ಶುಕ್ರವಾರ, 19 ಸೆಪ್ಟಂಬರ್ 2025 (09:45 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್ ಸರಿಯಿಲ್ಲ, ಟ್ರಾಫಿಕ್ ಎಂದು ಉದ್ಯಮಿಗಳು ಕಂಪನಿ ಶಿಫ್ಟ್ ಮಾಡುವುದಾಗಿ ಬೆದರಿಕೆ ಹಾಕಿದರೆ ಅದಕ್ಕೆಲ್ಲಾ ಜಗ್ಗಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.  ಆದರೆ ರೋಡ್ ರಿಪೇರಿ ಮಾಡಿ ಎಂದು ಹೇಳುವುದೇ ತಪ್ಪಾ  ಎಂದು ಪಬ್ಲಿಕ್ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದಾರೆ.

ರಸ್ತೆ ಗುಂಡಿಗಳ ಕಾರಣಕ್ಕೆ ಬೆಂಗಳೂರು ತೊರೆಯುವುದಾಗಿ ಬ್ಲಾಕ್ ಬಕ್ ಸಂಸ್ಥೆ ಈ ಮೊದಲು ಹೇಳಿಕೆ ನೀಡಿತ್ತು. ಆದರೆ ಈಗ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಬಳಿಕ ಬೆಂಗಳೂರು ತೊರೆಯಲ್ಲ ಎಂದು ಎಚ್ಚರಿಕೆ ನೀಡಿದೆ. ಈ ವಿವಾದ ಬಿಜೆಪಿಗೂ ಟೀಕಾಸ್ತ್ರವಾಗಿದೆ.

ಬ್ಲಾಕ್ ಬಕ್ ಸಂಸ್ಥೆ ಎಚ್ಚರಿಕೆ ಬೆನ್ನಲ್ಲೇ ಹೇಳಿಕೆ ನೀಡಿದ್ದ ಡಿಕೆ ಶಿವಕುಮಾರ್ ಕೆಲವರು ರಾಜ್ಯ ಸರ್ಕಾರವನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇದಕ್ಕೆಲ್ಲಾ ಸರ್ಕಾರ ಬಗ್ಗುವುದಿಲ್ಲ ಎಂದ ಎಚ್ಚರಿಕೆ ನೀಡಿದ್ದರು.

ಇದಕ್ಕೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಹೇಳಿಕೊಳ್ಳುವುದೇ ತಪ್ಪಾ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಕೂಡಾ ವ್ಯಂಗ್ಯ ಮಾಡಿದ್ದು ರಸ್ತೆ ರಿಪೇರಿ ಮಾಡಲು ಹೇಳಿದರೆ ಬೆದರಿಕೆ ಹಾಕುತ್ತಿದ್ದಾರೆ ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

Karnataka Weather: ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದೂ ಮಳೆಯ ಸಾಧ್ಯತೆ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments