Daily Horoscope

ಜಮೀರ್ ಅಹಮ್ಮದ್ ಗೆ ಡಿಕೆಶಿ ವಾರ್ನಿಂಗ್

Webdunia
ಭಾನುವಾರ, 20 ಜೂನ್ 2021 (09:13 IST)
ಬೆಂಗಳೂರು: ಪದೇ ಪದೇ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂದು ಬಹಿರಂಗ ಹೇಳಿಕೆ ಕೊಡುತ್ತಿರುವ ಶಾಸಕ ಜಮೀರ್ ಅಹಮ್ಮದ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾರ್ನ್ ಮಾಡಿದ್ದಾರೆ.


ನಮ್ಮ ಡ್ಯೂಟಿ ಚೀಫ್ ಮಿನಿಸ್ಟರ್ ಆಗುವುದಲ್ಲ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಕಾಂಗ್ರೆಸ್ ಸಂಘಟಿತ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ನನಗೂ ಅಭಿಮಾನಿಗಳಿದ್ದಾರೆ. ಆದರೆ ಯಾರೂ ಹದ್ದು ಮೀರಿ ಹೋಗಬಾರದು ಎಂದು ಡಿಕೆಶಿ ವಾರ್ನ್ ಮಾಡಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನಾನು ಸಿಎಂ ಆಗಬೇಕೆಂಬುದು ಅವರ ವೈಯಕ್ತಿಕ ಹೇಳಿಕೆ. ಇದು ಪಕ್ಷದ ಅಭಿಪ್ರಾಯವಲ್ಲ ಎಂದು ಜಮೀರ್ ಪರವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments