Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ರೇಸಿನ ಬಗ್ಗೆ ಗೊಂದಲದ ಹೇಳಿಕೆ ನೀಡಿದ ಡಿಕೆ ಶಿವಕುಮಾರ

ಮುಖ್ಯಮಂತ್ರಿ ರೇಸಿನ ಬಗ್ಗೆ ಗೊಂದಲದ ಹೇಳಿಕೆ ನೀಡಿದ ಡಿಕೆ ಶಿವಕುಮಾರ
ರಾಮನಗರ , ಶುಕ್ರವಾರ, 26 ಜನವರಿ 2018 (18:35 IST)
ಸದ್ಯಕ್ಕೆ ಮುಖ್ಯಮಂತ್ರಿಯ ಹುದ್ದೆಯ ರೇಸಲ್ಲಿ ನಾನಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ಹೇಳುವ ಮೂಲಕ ಗೊಂದಲ ಮೂಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಲು ಸಾಕಷ್ಟು ಹಿರಿಯರು ಇದ್ದಾರೆ. ಆದ್ದರಿಂದ ಸದ್ಯ ನಾನು ಸ್ಪರ್ಧೆಯಲ್ಲಿಲ್ಲ ಎಂದಿದ್ದಾರೆ.
 
ಮುಖ್ಯಮಂತ್ರಿ ಆಗುವ ಆಸೆಯಿದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು. ಸದ್ಯಕ್ಕೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಇತರೆ ರಾಜ್ಯಗಳಿಗೆ ನಮ್ಮ ಮದ್ಯವೇ ಮಾದರಿ– ಸಚಿವ