ರಮ್ಯಾಗೆ ಟಾಂಗ್‌ ಕೊಟ್ಟ ಡಿಕೆ ಶಿವಕುಮಾರ್

Webdunia
ಬುಧವಾರ, 31 ಜನವರಿ 2018 (18:35 IST)
ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ದೆಹಲಿಗೆ ಮಾತ್ರ ಸೀಮಿತವಲ್ಲ. ರಾಜ್ಯದವರಾದ ನೀವು ರಾಜ್ಯ ರಾಜಕಾರಣದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ಅವರು ಟಾಂಗ್ ನೀಡಿದ್ದಾರೆ.
 
ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚು ಕೆಲಸ ಮಾಡಿ ಪ್ರಚಾರ ನಡೆಸಬೇಕು. ದೆಹಲಿಗೆ ಮಾತ್ರ ಸೀಮಿತವಾಗಬೇಡಿ ಎಂದಿದ್ದಾರೆ.
 
ದೆಹಲಿಯಲ್ಲಿ ಮಾತ್ರ ರಾಜಕೀಯ ಮಾಡದೇ ಕರ್ನಾಟಕದ ಕಡೆಗೂ ಗಮನಹರಿಸಲು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಡಿಕೆಶಿ ಇಷ್ಟೆಲ್ಲಾ ಮಾಡೋ ಬದಲು ಅಮಿತ್ ಶಾ ಜೊತೆಗಿರುವ ಫೋಟೋ ಹಾಕಿದ್ರೆ ಸಾಕಾಗ್ತಿತ್ತು

ಮುಂದಿನ ಸುದ್ದಿ
Show comments