ಸಿಎಂ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಡಿ.ಕೆ.ಶಿವಕುಮಾರ್

Webdunia
ಮಂಗಳವಾರ, 15 ಜನವರಿ 2019 (09:42 IST)
ಬೆಂಗಳೂರು : ಕೈ ಅತೃಪ್ತರ ಭಿನ್ನಮತೀಯ ಚಟುವಟಿಕೆ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನ ಪವರ್ ಪುಲ್ ನಾಯಕ ಡಿ.ಕೆ.ಶಿವಕುಮಾರ್ ನಡುವೆ ಭಿನ್ನಮತ ಸ್ಪೋಟವಾಗಿದೆ.


‘ಬಿಜೆಪಿ ಬಗ್ಗೆ ಸಿಎಂ ಕುಮಾರಸ್ವಾಮಿ ಸಹಾನುಭೂತಿ ಹೊಂದಿದ್ದಾರೆ’ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಮೊದಲ ಬಾರಿಗೆ ಸಚಿವ ಡಿ.ಕೆ.ಶಿವಕುಮಾರ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.


‘ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಅಪರೇಶನ್ ಬಗ್ಗೆ ಸಿಎಂಗೆ ಮಾಹಿತಿ ಇದೆ. ಶಾಸಕರಿಗೆ ಆಮಿಷವೊಡ್ಡುತ್ತಿರುವ ಬಗ್ಗೆಯೂ ಸಿಎಂ ಕುಮಾರಸ್ವಾಮಿಗೆ ನಿಖರ ಮಾಹಿತಿ ಇದೆ. ಸ್ವತಃ ಶಾಸಕರೇ ತಮಗೆ ಆಮಿಷವೊಡ್ಡುತ್ತಿರುವ ಬಗ್ಗೆ ಸಿಎಂಗೆ ಮಾಹಿತಿ ಕೊಟ್ಟಿದ್ದಾರೆ. ನಾನಾಗಿದ್ದರೆ 24 ಗಂಟೆಗಳಲ್ಲಿ ಎಲ್ಲವನ್ನೂ ಬಯಲು ಮಾಡ್ತಿದ್ದೆ’ ಎಂದು  ಸಿಎಂ ಕುಮಾರಸ್ವಾಮಿ ವಿರುದ್ಧ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್‌

ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವು

ಮಲೆನಾಡು ಜನರ ಪ್ರೀತಿಯ ಕಾಡಾನೆ ಭೀಮಾನಿಗೆ ಹೀಗಾಗುದಾ

ಮುಸ್ಲಿಮರು, ಕ್ರಿಶ್ಚಿಯನ್ನರು ಆರ್‌ಎಸ್‌ಎಸ್‌ ಸೇರಬಹುದಾ ಪ್ರಶ್ನೆಗೆ ಮೋಹನ್ ಭಾಗವತ್ ಉತ್ತರ ಹೀಗಿದೆ

ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

ಮುಂದಿನ ಸುದ್ದಿ
Show comments