Daily Horoscope
✕

ನಳಿನ್ ಕುಮಾರ್‌ಗೆ ಮತ್ತೇ ಸ್ಥಾನಮಾನ ಸಿಗಲೆಂದು ಡಿಕೆಶಿ ವಿಶೇಷ ಪ್ರಾರ್ಥನೆ

Sampriya
ಭಾನುವಾರ, 6 ಏಪ್ರಿಲ್ 2025 (12:16 IST)
ಮಂಗಳೂರು: ರಾಜಕೀಯದಲ್ಲಿ ಮತ್ತೇ ನಳಿನ್ ಕುಮಾರ್‌ ಕಟೀಲ್‌ಗೆ ಸ್ಥಾನಮಾನ ಸಿಗಲು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುವ ಮೂಲಕ ಕುತೂಹಲ  ಮೂಡಿಸಿದ್ದಾರೆ.

ಕೇರಳದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು. ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಪರ ಡಿಕೆಶಿ ಮಾತನಾಡಿರುವುದು ಭಾರೀ ಕುತೂಹಲ ಮೂಡಿಸಿದೆ.

ವೇದಿಕೆಯಲ್ಲಿ ನನ್ನ ಸ್ನೇಹಿತ, ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದು ಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments