ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

Sampriya
ಮಂಗಳವಾರ, 25 ನವೆಂಬರ್ 2025 (16:46 IST)
ಮಂಡ್ಯ: ಸಿಎಂ ಸ್ಥಾನ ನ್ಯಾಯಯುತವಾಗಿ ಡಿಕೆ ಶಿವಕುಮಾರ್‌ಗೆ ಸಿಗಬೇಕಿತ್ತು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಲಹೀನರಾಗಿದ್ದು, ಎಲ್ಲರಿಗೂ ಹೆದರಿಕೊಳ್ಳುವ ಹೈಕಮಾಂಡ್‌ ಆಗಿದ್ದರಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. 

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್‌ ಅವರಿಗೆ ಸೀಟು ಬಿಟ್ಟು ಕೊಡ್ತಾರೆ ಅಂತ ಅನಿಸುತ್ತಿಲ್ಲ. ದೇವೇಗೌಡರ ಗರಡಿಯಲ್ಲಿ ಪಳಗಿದ ಸಿದ್ದರಾಮಯ್ಯನವರು ಅಭಿವೃದ್ಧಿ ಕೆಲಸ ಕಲಿತಿದ್ರೆ ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು. ಆದರೆ ಸಿದ್ದರಾಮಯ್ಯ ಅವರು ಬರೀ ರಾಜಕೀಯ ಮಾಡಿದರು. ಈಗಾಗಲೇ ಒಳ್ಳೆಯ ಕೆಲಸ ಮಾಡಿದ್ದರೆ, ಜನರೇ ಅವರ ಪರ ಧ್ವನಿ ಎತ್ತುತ್ತಿದ್ದರು. ಕೆಟ್ಟ ಆಡಳಿತ ನೀಡಿದರೂ ಸೀಟು ಬಿಟ್ಟು ಕೊಡುವ ಮನಸಿಲ್ಲ ಎಂದರು. 

ನವೆಂಬರ್ ಕ್ರಾಂತಿ ಡಿಸೆಂಬರ್‌ನಲ್ಲಿ ಬ್ರಾಂತಿ ಆಗುತ್ತೆ. ಸತೀಶ್ ಜಾರಕಿಹೋಳಿ ಅವರನ್ನು ಎತ್ತಿ ಕಟ್ಟುವುದು, ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಸದ್ಯ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಆಗುತ್ತಿದೆ. ನಾವು ರೈತರ ಪರ ಧ್ವನಿ ಎತ್ತಿ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ. ರಾಜ್ಯದಾದ್ಯಂತ ವಿಜಯೇಂದ್ರ, ಆರ್.ಅಶೋಕ್ ನೇತೃತ್ವದಲ್ಲಿ ಹೋರಾಟದ ಕಹಳೆ ಮೊಳಗಲಿದೆ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಬಿಜೆಪಿಯವರು ಒಮ್ಮೆಯಾದ್ರೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ರಾ, ಹೈಕಮಾಂಡ್ ಗೆ ಕಪ್ಪ ಕೊಟ್ಟಿಲ್ವಾ: ಪ್ರಿಯಾಂಕ್ ಖರ್ಗೆ

ಮಲ್ಲಿಕಾರ್ಜುನ ಖರ್ಗೆಗಿಂತ ಮೊದಲು ಪ್ರಿಯಾಂಕ್ ಭೇಟಿಯಾದ ರಾಹುಲ್ ಗಾಂಧಿ: ಮಹತ್ವದ ಬೆಳವಣಿಗೆ

ಡಿಕೆಶಿ, ಸಿದ್ದು ಕುರ್ಚಿ ಸಮರದಲ್ಲಿ ಹೈಕಮಾಂಡ್ ಗೆ ಕಾಡುತ್ತಿದೆಯಾ ಹಿಂದಿನ ಆ ವಿಚಾರ

ಮುಂದಿನ ಸುದ್ದಿ
Show comments