Webdunia - Bharat's app for daily news and videos

Install App

ಕಾಲೇಜು ದಿನಗಳ ಸಾರಥಿಗೆ ಹೊಸ ಲುಕ್‌ ಕೊಟ್ಟು ಸಂಭ್ರಮಿಸಿದ ಡಿಕೆ ಶಿವಕುಮಾರ್‌

Sampriya
ಭಾನುವಾರ, 1 ಸೆಪ್ಟಂಬರ್ 2024 (17:34 IST)
Photo Courtesy X
ಬೆಂಗಳೂರು: ತಾನು ಕಾಲೇಜು ದಿನಗಳಲ್ಲಿ ಓಡಿಸುತ್ತಿದ್ದ ಬೈಕ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೊಸ ಲುಕ್ ನೀಡಿದ್ದಾರೆ.  ಧೂಳು ಹಿಡಿದಿದ್ದ ಬೈಕ್‌ ಅನ್ನು ಹೊಸ ಲುಕ್‌ನಲ್ಲಿ ನೋಡಿದ ಡಿಕೆಶಿ ಅಚ್ಚರಿಯಾಗಿದ್ದಾರೆ.

ಈ ಬೈಕ್ ಡಿಕೆ ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸಿದ್ದರು. ಅದಲ್ಲದೆ ಇದು ಅವರ ಮೊದಲ ಬೈಕ್ ಆಗಿದ್ದು, ಈ ಬೈಕ್‌ನೊಂದಿಗೆ ಸಾಕಷ್ಟು ನೆನಪುಗಳಿವೆ ಎಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಕಾಲೇಜ್ ಡೇಸ್ ನಲ್ಲಿ ಬೈಕ್ ಕ್ರೇಜ್ ಸಾಮಾನ್ಯ,

ನನ್ನ ಕಾಲೇಜು ದಿನಗಳಲ್ಲಿ ಓಡಿಸಿದ ಬೈಕ್ ಕೆಲ ವರ್ಷಗಳಿಂದ ಧೂಳು ಹಿಡಿದಿತ್ತು, ವಿಂಟೇಜ್ ಬೈಕ್ ಪ್ರೇಮಿಯಾದ ಸುಪ್ರಿತ್ ಎನ್ನುವ ಯುವಕ ಸಂಪೂರ್ಣವಾಗಿ ಮರು ನವೀಕರಣ ಮಾಡಿ ಇಂದು ನನಗೆ ಹಸ್ತಾಂತರಿಸಿದರು. ನನ್ನ ಮೊದಲ ಬೈಕ್ ಇದು, ಇದರೊಂದಿಗೆ ಸಾವಿರಾರು ನೆನಪುಗಳು ಬೆಸೆದುಕೊಂಡಿವೆ. ಆ ನೆನಪಿನ ಪುಟಗಳಿಗೆ ಹೋಗಿ ಬಂದ ಅನುಭವವಾಯಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments