Daily Horoscope

Select Your Language

Notifications

webdunia
webdunia
webdunia
webdunia

ಜಿಟಿಡಿ ಜತೆ ಡಿ.ಕೆ.ಶಿವಕುಮಾರ್‌ ರಹಸ್ಯ ಮಾತುಕತೆ

DK Shivakumar
ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಖಂಡರ ನಡುವೆ ವಿದ್ಯುತ್‌ ಕಳವು, ಸೂಪರ್‌ ಸಿಎಂ ಸೇರಿ ಹಲವು ವಿಚಾರಗಳ ಬಗ್ಗೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿರುವ ಈ ಹಂತದಲ್ಲೇ ಜೆಡಿಎಸ್‌ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೋಡೆತ್ತು ರೀತಿ ಪ್ರವಾಸ ಕೈಗೊಂಡು ಸಂಘಟಿಸುತ್ತೇವೆ-R.ಅಶೋಕ