Select Your Language

Notifications

webdunia
webdunia
webdunia
webdunia

ಸಿಡಿ ಕೇಸ್ ನಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ-ಡಿಕೆ ಶಿವಕುಮಾರ್

ಸಿಡಿ ಕೇಸ್ ನಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ-ಡಿಕೆ ಶಿವಕುಮಾರ್
ಬೆಂಗಳೂರು , ಭಾನುವಾರ, 14 ಮಾರ್ಚ್ 2021 (12:42 IST)
ಬೆಂಗಳೂರು : ಸಿಡಿ ಕೇಸ್ ನಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಆರಂಭದಿಂದಲೂ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಿಡಿ ಷಡ್ಯಂತ್ರ ಆರೋಪಕ್ಕೆ ಡಿಕೆಶಿ ಟಾಂಗ್  ನೀಡಿದ್ದು, ಸಿಡಿ ಬಗ್ಗೆ ಬಿಜೆಪಿಯಿಂದಲೇ ಏನೇನೋ ಹೇಳಿಕೆ ಕೇಳಿಬರುತ್ತಿದೆ. ಆಫ್ ದಿ ರೆಕಾರ್ಡ್ ಒಂದು ಹೇಳಿಕೆ ನೀಡಿದರೆ, ಆನ್ ದಿ ರೆಕಾರ್ಡ್ ನಲ್ಲಿ ಒಂದು ಹೇಳ್ತಾರೆ. ಒಬ್ಬರು ಒಂದೊಂದು ಹೇಳಿಕೆ ನೀಡ್ತಾರೆ. ವಿಚಾರಣೆ ನಡೆಯುವ ವೇಳೆ ಹೆಚ್ಚು ಮಾತಾಡಲ್ಲ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ