ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ

Webdunia
ಗುರುವಾರ, 2 ಜುಲೈ 2020 (09:44 IST)
ಬೆಂಗಳೂರು : ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಗೆ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಕೆಪಿಸಿಸಿಯ ಕಚೇರಿಯಲ್ಲಿ ಬೆಳಿಗ್ಗೆ 11.30ಕ್ಕೆ  ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಕೆಪಿಸಿಸಿಯ ಕಚೇರಿಯನ್ನು ಸಜ್ಜುಗೊಳಿಸಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ 15ಒ ಮಂದಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳಿಗೆ ಈ ಕಾರ್ಯಕ್ರಮ ವೀಕ್ಷಣೆ ಮಾಡಲು ಸುಮಾರು 7800 ಸ್ಥಳಗಳಲ್ಲಿ ಎಲ್ ಇಡಿ ಅಳವಡಿಸಲಾಗಿದೆ. ಜೊತೆಗೆ ಫೇಸ್ ಬುಕ್ ಲೈವ್, ಜೂಮ್ ಕಾನ್ಫರೆನ್ಸ್ ಮೂಲಕ ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments