Daily Horoscope
✕

ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ ಡಿಕೆ ಶಿವಕುಮಾರ್

Webdunia
ಬುಧವಾರ, 11 ಮೇ 2022 (10:54 IST)
ಬೆಂಗಳೂರು : ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ತಿಂಗಳಿನಲ್ಲಿ ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ.

ಮೇ 13,14, 15 ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ಚಿಂತಕರ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಭಾಗಿಯಾಗಲಿರುವ ಡಿಕೆಶಿ ಕಾರ್ಯಕ್ರಮ ಮುಗಿದ ಬಳಿಕ ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ. 

ಉತ್ತರಾಖಂಡದಲ್ಲಿರುವ ಪವಿತ್ರ ದೇವಸ್ಥಾನಗಳಾದ ಕೇದರಾನಾಥ, ಬದರೀನಾಥ, ಹರಿದ್ವಾರಕ್ಕೆ ಡಿಕೆ ಶಿವಕುಮಾರ್ ತೆರಳಲಿದ್ದಾರೆ. ಎರಡು ದಿನ ಪ್ರವಾಸ ಕೈಗೊಂಡ ಬಳಿಕ ಡಿಕೆಶಿ ಕರ್ನಾಟಕಕ್ಕೆ ಮರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments